Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ : ಹನ್ನೊಂದು ವರ್ಷಗಳ ನಂತರ ಆರೋಪಿಗೆ ಜೈಲು ಶಿಕ್ಷೆ..!
    ಇತ್ತೀಚಿನ ಸುದ್ದಿ

    ಕಡಬ : ಹನ್ನೊಂದು ವರ್ಷಗಳ ನಂತರ ಆರೋಪಿಗೆ ಜೈಲು ಶಿಕ್ಷೆ..!

    August 1, 2023
    Share

    ಕಡಬ : ಹನ್ನೊಂದು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಕುಂತೂರಿನ ರಾಜಿಕ್ ಎಂಬ ಆರೋಪಿಗೆ ಪುತ್ತೂರು ನ್ಯಾಯಾಲಯವು ಜೈಲು ಶಿಕ್ಷೆ ಘೋಷಿಸಿ ತೀರ್ಪು ನೀಡಿದೆ. 2012ರಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಬಂಧಿತನಾಗಿದ್ದ ಕುಂತೂರಿನ ರಾಜಿಕ್, ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. ಆ ಬಳಿಕ ಕೋರ್ಟ್‌ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ನ್ಯಾಯಾಲಯ ಈತನ ಬಂಧನಕ್ಕೆ ವಾರಂಟ್ ಹೊರಡಿಸಿತ್ತು. ನಾಲ್ಕು ತಿಂಗಳಿನ ಹಿಂದೆ ಕಡಬ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರು 2ನೇ ಎಸಿಜೆ ಹಾಗೂ ಜೆಎಮ್ಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಯೋಗೇಂದ್ರ ಶೆಟ್ಟಿ ಆರೋಪಿಗೆ ಮೂರು ವರ್ಷ ಆರು ತಿಂಗಳು ಕಾರಾಗೃಹವಾಸ ಮತ್ತು 1500 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

    Post Views: 221

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.