Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪ್ರತ್ಯೇಕ ಪ್ರಕರಣ- ಆರೋಪಿಗಳಿಬ್ಬರು ಅರೆಸ್ಟ್..!
    ಇತ್ತೀಚಿನ ಸುದ್ದಿ

    ಮಂಗಳೂರು: ಪ್ರತ್ಯೇಕ ಪ್ರಕರಣ- ಆರೋಪಿಗಳಿಬ್ಬರು ಅರೆಸ್ಟ್..!

    February 28, 2024
    Share

    ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ತೋಕೂರು ಗ್ರಾಮದ ಜೋಕಟ್ಟೆಯ ಸರಕಾರಿ ಶಾಲೆಯ ಬಳಿಯ ನಿವಾಸಿ, ಇಮ್ರಾನ್ (31) ಹಾಗೂ ಉತ್ತರ ಪ್ರದೇಶ ರಾಜ್ಯದ ಗೋರಕಪುರ ಜಿಲ್ಲೆಯ ಹಮತಿ ತಾಲೂಕಿನ ದೋಬಾಲಿ ಹೌಸ್‌ನ ಧರ್ಮವೀರ (30) ಎಂದು ಗುರುತಿಸಲಾಗಿದೆ. ಬಜಪೆ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ದರೋಡೆ ಮಾಡಲು ಸಂಚು ರೂಪಿಸಿದ ಕೇಸಿನಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆಯ ಸಮಯ ಘನ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 62 ನೇ ತೋಕೂರು ಗ್ರಾಮದ ಜೋಕಟ್ಟೆಯ ಸರಕಾರಿ ಶಾಲೆಯ ಬಳಿಯ ನಿವಾಸಿ, ಇಮ್ರಾನ್ ಮತ್ತು 2021ರಲ್ಲಿ ರಸ್ತೆ ಅಪಘಾತದಲ್ಲಿ ಓರ್ವ ಮೃತರಾಗಿದ್ದು, ಅಪರಾಧಿಕ ಮಾನವ ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆಯ ವೇಳೆ ನ್ಯಾಯಾಲಯಕ್ಕೆ ಹಾಜರಾಗದೆ ವಾಸ ಸ್ಥಳವನ್ನು ಬದಲಿಸಿ ಸುಮಾರು 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉತ್ತರ ಪ್ರದೇಶ ರಾಜ್ಯದ ಗೋರಕಪುರ ಜಿಲ್ಲೆಯ ಹಮತಿ ತಾಲೂಕಿನ ದೋಬಾಲಿ ಹೌಸ್‌ನ ಧರ್ಮವೀರ (30) ಬಂಧಿತರು. ಬಜಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಂದೀಪ್ ಜಿ.ಎಸ್ ತಂಡ ಪತ್ತೆ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

    Post Views: 309

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.