Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಸರಣಿ ಅಪಘಾತ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಸರಣಿ ಅಪಘಾತ

    June 30, 2024
    Share

    ಉಪ್ಪಿನಂಗಡಿ: ಐರಾವತ ಬಸ್ಸು , ಗೂಡ್ಸ್‌ ಟೆಂಪೋ ಹಾಗೂ ರಾಜಹಂಸ ಬಸ್ಸುಗಳ ನಡುವೆ ಸರಣಿ ಅಪಘಾತ ನಡೆದ ಘಟನೆ ಉಪ್ಪಿನಂಗಡಿ ಸಮೀಪದ ಶಿರಾಡಿ ಗ್ರಾಮದ ಗುಂಡ್ಯ ಬಳಿ ನಡೆದಿದೆ. 

    ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ ಗೂಡ್ಸ್‌ ಟೆಂಪೋವನ್ನು ಹಿಂದಿಕ್ಕಲು ಯತ್ನಿಸಿದೆ. ಈ ವೇಳೆ ಟೆಂಪೋ ಚಾಲಕ ನಿಯಂತ್ರಣ ಕಳೆದುಕೊಂಡು ಎದುರುಗಡೆಯಿಂದ ಬರುತ್ತಿದ್ದ ರಾಜಹಂಸಕ್ಕೆ ಢಿಕ್ಕಿ ಹೊಡೆದು ಹೆದ್ದಾರಿ ಬದಿಯ ಹಳ್ಳಕ್ಕೆ ಬಿದ್ದಿದೆ. ಇದೇ ಸಮಯದಲ್ಲಿ ರಾಜಹಂಸ ಬಸ್ಸಿಗೆ ಐರಾವತ ಬಸ್ಸು ಢಿಕ್ಕಿ ಹೊಡೆದು ಹೆದ್ದಾರಿಗೆ ಅಡ್ಡಲಾಗಿ ನಿಂತಿದೆ. ಪರಿಣಾಮವಾಗಿ ಹೆದ್ದಾರಿ ಸಂಚಾರ ಒಂದು ಗಂಟೆಗಳ ಕಾಲ ಸ್ಥಗಿತವಾಗಿತ್ತು. ಅದೃಷ್ಟವಶಾತ್‌ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಐರಾವತ ಬಸ್ ಚಾಲಕ ಸೇರಿ ಕೆಲ ಮಂದಿ ಪ್ರಯಾಣಿಕರಿಗೆ ಗುದ್ದಿದ ಗಾಯಗಳಾಗಿವೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 226

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.