Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಬಸ್ ಮತ್ತು ಕಾರುಗಳ ನಡುವೆ ಸರಣಿ ಅಪಘಾತ: ಮೆಸ್ಕಾಂ ಎಇ ಪ್ರವೀಣ್ ಜೋಶಿ ಮೃತ್ಯು
    ಇತ್ತೀಚಿನ ಸುದ್ದಿ

    ಬಂಟ್ವಾಳ: ಬಸ್ ಮತ್ತು ಕಾರುಗಳ ನಡುವೆ ಸರಣಿ ಅಪಘಾತ: ಮೆಸ್ಕಾಂ ಎಇ ಪ್ರವೀಣ್ ಜೋಶಿ ಮೃತ್ಯು

    October 21, 2022
    Share

    ಬಂಟ್ವಾಳ: ಕೆ.ಎಸ್. ಆರ್. ಟಿ. ಸಿ ಬಸ್ ಮತ್ತು ಕಾರುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿಟ್ಲ ಮೆಸ್ಕಾಂ ವಲಯದ ಎಇ ಪ್ರವೀಣ್ ಜೋಶಿ ರವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಬಂಟ್ವಾಳ ಹೊರವಲಯದ ಮಣಿಹಳ್ಳದಲ್ಲಿ ಇಂದು ಬೆಳಿಗ್ಗೆ ನಡೆದ ಸರಣಿ ಅಪಘಾತದಲ್ಲಿ ಪ್ರವೀಣ್ ರವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಪ್ರವೀಣ್ ರವರು ವಗ್ಗದ ಮನೆಯಿಂದ ಕರ್ತವ್ಯಕ್ಕೆ ಕಾರಿನಲ್ಲಿ ಬರುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಕಾರಿನೊಳಗಡೆ ಸಿಲುಕಿದ್ದ ಪ್ರವೀಣ್ ರನ್ನು ಹೊರ ತೆಗೆಯಲು ಹರಸಾಹಸ ಪಟ್ಟಿದ್ದು, ಕ್ರೇನ್ ಮೂಲಕ ಗಾಯಾಳುಗಳನ್ನು ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರ ಗಾಯಗೊಂಡಿದ್ದ ಹಿನ್ನೆಲೆ ಪ್ರವೀಣ್ ರವರು ಚಿಕಿತ್ಸೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ

    Post Views: 193

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.