Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಸರಣಿ ಅಪಘಾತ – ಸಿನಿಮೀಯ ಸ್ಟೈಲ್ ನಲ್ಲಿ ಆರೋಪಿಯ ಬಂಧನ..!
    ಇತ್ತೀಚಿನ ಸುದ್ದಿ

    ಉಡುಪಿ: ಸರಣಿ ಅಪಘಾತ – ಸಿನಿಮೀಯ ಸ್ಟೈಲ್ ನಲ್ಲಿ ಆರೋಪಿಯ ಬಂಧನ..!

    March 5, 2025
    Share

    ಉಡುಪಿ: ಉಡುಪಿಯಲ್ಲಿ ಸಿನಿಮೀಯ ಸ್ಟೈಲ್ ನಲ್ಲಿ ನಟೋರಿಯಸ್ ಕ್ರಿಮಿನಲ್ ಬಂಧಿಸಲಾಗಿದೆ.

    ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯು ಸರಣಿ ಅಪಘಾತ ನಡೆಸಿದ್ದಾನೆ.ಉಡುಪಿಯ ಮಣಿಪಾಲದಲ್ಲಿ ಗರುಡ ಗ್ಯಾಂಗ್ ನ ಕುಖ್ಯಾತ ಸದಸ್ಯ ಇಸಾಕ್ ನನ್ನು ಸೆರೆ ಹಿಡಿಯಲಾಗಿದೆ.

    ಸೀನಿಮಿಯ ರೀತಿಯಲ್ಲಿ ನಟೋರಿಯಸ್ ಕ್ರಿಮಿನಲ್ ನನ್ನ ಚೇಸ್ ಮಾಡಿ ಮಣಿಪಾಲ ಪೊಲೀಸರು ಸೆರೆ ಹಿಡಿದಿದ್ದಾರೆ.ಉಡುಪಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಘಟನೆ ಪ್ರಕರಣವೊಂದಕ್ಕೆ ಸಂಬಂಧಿಸಿ ಆರೋಪಿಯನ್ನ ಬಂಧಿಸಲು ನೆಲಮಂಗಲ ಪೊಲೀಸರು ಆಗಮಿಸಿದ್ದರು.
    ನೆಲಮಂಗಲ ಪೊಲೀಸರನ್ನು ಕಂಡು ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದು ಆರೋಪಿಯನ್ನ ಬೆಂಬಿಡದೆ ನೆಲಮಂಗಲ ಪೊಲೀಸರು ಬಂಧಿಸಿದ್ದಾರೆ.

    ತಕ್ಷಣ ಮಣಿಪಾಲ ಪೊಲೀಸರಿಗೆ ನೆಲಮಂಗಲ ಪೊಲೀಸರಿಂದ ಮಾಹಿತಿ ತಕ್ಷಣ ಕಾರ್ಯಪ್ರವೃತ್ತರಾದ ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ ದೇವರಾಜ್,
    ಮಣಿಪಾಲದ ಮಣ್ಣ ಪಳ್ಳದ ಬಳಿ ಗರುಡ ಗ್ಯಾಂಗ್ ನ ನಟೋರಿಯಸ್ ಸದಸ್ಯನ ಅರೆಸ್ಟ್ ಮಾಡಲಾಗಿದೆ.

    ವಿಚಾರಣೆ ನಡೆಸುತ್ತಿರುವ ಮಣಿಪಾಲ ಹಾಗು ನೆಲಮಂಗಲ ಪೊಲೀಸರು ಪೊಲೀಸರು ಬೆನ್ನಟ್ಟುವ ವೇಳೆ ನಾಲ್ಕು ಕಾರು ಹಾಗು ಒಂದು ದ್ವಿ ಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನ ನಡೆಸಿದ್ದಾನೆ.

    ಕಾರಿನಲ್ಲಿ ಆರೋಪಿಯ ಜೊತೆ ಓರ್ವ ಯುವತಿ ಪತ್ತೆಯಾಗಿದ್ದು ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
    ಉಡುಪಿ ತಾಲೂಕಿನ ಮಣಿಪಾಲದಲ್ಲಿ ಘಟನೆ ನಡೆದಿದೆ.

    Post Views: 211

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.