Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಮಂಜೇಶ್ವರ ವರ್ಕಾಡಿ ಬಳಿ ಸರಣಿ ಕಳವು..!
    ಇತ್ತೀಚಿನ ಸುದ್ದಿ

    ಮಂಗಳೂರು : ಮಂಜೇಶ್ವರ ವರ್ಕಾಡಿ ಬಳಿ ಸರಣಿ ಕಳವು..!

    November 6, 2024
    Share

    ಮಂಗಳೂರು: ಗಡಿ ಭಾಗದ ಕಾಸರಗೋಡು ಜಿಲ್ಲೆ ಮಂಜೇಶ್ವರ ಸಮಿಪದ ವರ್ಕಾಡಿ ಪರಿಸರದಲ್ಲಿ ಸರಣಿ ಕಳವು ಕೃತ್ಯಗಳು ನಡೆದಿದ್ದು, ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಬಜಿಲಕೇರಿಯ ಬಾಲಯೇಸು ಪ್ರಾರ್ಥನಾ ಮಂದಿರ, ಪಾವಳದ ಶ್ರೀ ಕೊರಗಜ್ಜ ಕಟ್ಟೆಯ ಕಾಣಿಕೆ ಹುಂಡಿ ಹಾಗೂ ಮೂರುಗೋಳಿ ಪಾಡಿ ಎಂಬಲ್ಲಿನ ಬಶೀರ್ ಎಂಬವರ ಜನರಲ್ ಸ್ಟೋರ್‌ಗೆ ನುಗ್ಗಿ ನಗದು ಕಳವು ಮಾಡಲಾಗಿದೆ. ಬಾಲಯೇಸು ಪ್ರಾರ್ಥನಾ ಮಂದಿರ ಹಾಗೂ ಕೊರಗಜ್ಜ ಕಟ್ಟೆಯ ಕಾಣಿಕೆ ಹುಂಡಿಯಿಂದ ಎರಡು ಸಾವಿರ ರೂ. ಕಳವು ಮಾಡಿರುವುದಾಗಿ ಅಂದಾಜಿಸಲಾಗಿದೆ. ಜನರಲ್ ಸ್ಟೋರ್‌ ನಿಂದ ಹತ್ತು ಸಾವಿರ ರೂ. ನಗದು, ಮೊಬೈಲ್‌ಫೋನ್ ಕಳವು ಮಾಡಿರುವುದಾಗಿ ದೂರು ನೀಡಲಾಗಿದೆ. ಮಂಜೇಶ್ವರ ಠಾಣಾ ಪೊಲೀಸರು ಬೆರಳಚ್ಚು ತಜ್ಞರು, ಶ್ವಾನ ದಳ ಸಿಬ್ಬಂದಿ ಮಾಹಿತಿ ಕಲೆ ಹಾಕಿದ್ದಾರೆ. ಸಿಸಿ ಟಿವಿ ಕ್ಯಾಮಾರ ದೃಶ್ಯಗಳನ್ನು ಕೇಂದ್ರೀಕರಿಸಿ ತನಿಖೆ ನಡೆಸುತ್ತಿದ್ದಾರೆ.

    Post Views: 164

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.