ವಿಟ್ಲ : ಮೂರು ದಿನಗಳ ಹಿಂದೆ ಕೆಎಸ್ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪ್ರಯಾಣಿಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.ಮೃತರನ್ನು ಕೆದುವಾರು ನಿವಾಸಿ ಇನಾಸ್ ಡಿ ಸೋಜಾ ಎಂದು ಗುರುತಿಸಲಾಗಿದೆ.
ಹೀಗಾಗಿ ಇವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ನಿನ್ನೆ ಸಾವನ್ನಪ್ಪಿದ್ದಾರೆ..