Facebook Twitter Instagram
    Thursday, September 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ; ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪದಡಿ ಯುವಕನೋರ್ವ ಬಂಧನ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ; ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪದಡಿ ಯುವಕನೋರ್ವ ಬಂಧನ

    July 30, 2022
    Share

    ಬೆಳ್ತಂಗಡಿ; ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಯುವಕನೋರ್ವನನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.

    ಮಹಮ್ಮದ್‌ ಸಿರಾಜ್‌ (28) ಬಂಧಿತ ಆರೋಪಿ. ಈತನನ್ನು‌ ಪುಂಜಾಲಕಟ್ಟೆ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಇದೀಗ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

    ಸರಕಾರಿ ಶಾಲಾ ಮೈದಾನದಲ್ಲಿ ಸಂಜೆ ಶಾಲೆ ಬಿಡುವ ಹೊತ್ತು ನಿಂತಿದ್ದ ಶಾಲಾ ಬಸ್‌ನ ಒಳಗಡೆ ಪಾನಮತ್ತನಾಗಿ ಅಕ್ರಮವಾಗಿ ಪ್ರವೇಶಗೈದ ಆರೋಪಿ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ ಬಾಲಕಿಯ‌ ಪೋಷಕರು ದೂರು ನೀಡಿದ್ದರು.

    Post Views: 228

    Related Posts

    ನಿಯಂತ್ರಣ ತಪ್ಪಿ ಆಟೋಗೆ ಆಂಬ್ಯುಲೆನ್ಸ್ ಡಿಕ್ಕಿ- ಚಾಲಕ ಗಂಭೀರ

    September 24, 2026

    ಮಂಗಳೂರು: ಮಾದಕ ದ್ರವ್ಯ ಮಾರಾಟ ಜಾಲ ಪತ್ತೆ – ಓರ್ವ ಆರೋಪಿಯ ಬಂಧನ

    September 24, 2026

    ಮಂಗಳೂರು: ಪೊಲೀಸರ ವಶದಿಂದ ಪರಾರಿಯಾಗಿದ್ದ ಕೊಲೆ ಆರೋಪಿ ಮತ್ತೆ ಅರೆಸ್ಟ್

    September 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನಿಯಂತ್ರಣ ತಪ್ಪಿ ಆಟೋಗೆ ಆಂಬ್ಯುಲೆನ್ಸ್ ಡಿಕ್ಕಿ- ಚಾಲಕ ಗಂಭೀರ

    September 24, 2026

    ಮಂಗಳೂರು: ಮಾದಕ ದ್ರವ್ಯ ಮಾರಾಟ ಜಾಲ ಪತ್ತೆ – ಓರ್ವ ಆರೋಪಿಯ ಬಂಧನ

    September 24, 2026

    ಮಂಗಳೂರು: ಪೊಲೀಸರ ವಶದಿಂದ ಪರಾರಿಯಾಗಿದ್ದ ಕೊಲೆ ಆರೋಪಿ ಮತ್ತೆ ಅರೆಸ್ಟ್

    September 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.