Facebook Twitter Instagram
    Saturday, June 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ : ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪಾಪಿ ತಂದೆ – ತಾಯಿಯಿಂದ ದೂರು
    ಇತ್ತೀಚಿನ ಸುದ್ದಿ

    ಸುಳ್ಯ : ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪಾಪಿ ತಂದೆ – ತಾಯಿಯಿಂದ ದೂರು

    February 15, 2025
    Share

    ಬೆಳ್ಳಾರೆ : ಕೊಳ್ತಿಗೆ ಗ್ರಾಮದಲ್ಲಿ ತಂದೆಯೇ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿದ್ದು ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಲೈಂಗಿಕ ದೌರ್ಜನ್ಯದ ಕುರಿತು ಯುವತಿಯ ತಾಯಿಯೇ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.

    ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    Post Views: 143

    Related Posts

    ಕರ್ನಾಟಕ ಬ್ಯಾಂಕಿನಿಂದ ಸ್ನೇಹಾಲಯಕ್ಕೆ ಹೃದಯಸ್ಪರ್ಶಿ ಕೊಡುಗೆದುರ್ಬಲರ ಸೇವೆಗೆ ಉದಾರ ಬೆಂಬಲದೊಂದಿಗೆ ಕೈಜೋಡಿಸಿದ ಬ್ಯಾಂಕ್

    June 14, 2025

    ಆಗುಂಬೆ ಘಾಟ್ ಬಂದ್: ಭಾರೀ ವಾಹನಗಳಿಗೆ ಸೆ. 30ರವರೆಗೆ ನಿರ್ಬಂಧ

    June 14, 2025

    ಮಂಗಳೂರಿನ ಗುಜರಿ ಅಂಗಡಿಯಲ್ಲಿ ಭಾರಿ ಅಗ್ನಿ ದುರಂತ: ಲಕ್ಷಾಂತರ ರೂ. ಹಾನಿ

    June 14, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.