Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ- ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ- ಪ್ರಕರಣ ದಾಖಲು

    March 27, 2025
    Share

    ಬೆಳ್ತಂಗಡಿ: ಬಾಲಕಿಯೋರ್ವಳಿಗೆ ದೊಡ್ಡಮ್ಮನ ಮಗನೇ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು ಎಂಬಲ್ಲಿ ನಡೆದಿದೆ.

    ಸುಲ್ಕೇರಿಮೊಗ್ರು ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳವಾದ ಬಗ್ಗೆ ಶಿಕ್ಷಕಿಯೊಬ್ಬರಿಗೆ ಮಾಹಿತಿ ಸಿಕ್ಕಿದ್ದು, ಅವರು ಬಾಲಕಿಯನ್ನು ವಿಚಾರಣೆ ನಡೆಸಿದಾಗ ದೊಡ್ಡಮ್ಮನ ಮಗನು ದೇವರ ಗುಡ್ಡೆಯ ಮನೆಯಲ್ಲಿ ಹಾಗೂ ಮೂರು ಸಲ ಕುತ್ತೂರಿನ ಅಜ್ಜನ ಮನೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ತಿಳಿಸಿದ್ದಳು.

    ಬಳಿಕ ಬಾಲಕಿಗೆ ತಾಯಿಗೆ ತಿಳಿಸಲಾಗಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

    Post Views: 155

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.