Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: 5 ವರ್ಷದ ಮಗುವನ್ನು ಪುಸಲಾಯಿಸಿ ನಿರ್ಜನ ಪ್ರದೇಶದಲ್ಲಿ ಲೈಂಗಿಕ ಕಿರುಕುಳ..! ದೂರು ದಾಖಲು
    ಇತ್ತೀಚಿನ ಸುದ್ದಿ

    ಉಡುಪಿ: 5 ವರ್ಷದ ಮಗುವನ್ನು ಪುಸಲಾಯಿಸಿ ನಿರ್ಜನ ಪ್ರದೇಶದಲ್ಲಿ ಲೈಂಗಿಕ ಕಿರುಕುಳ..! ದೂರು ದಾಖಲು

    January 25, 2025
    Share

    ಉಡುಪಿ : ಅಪರಿಚಿತನೋರ್ವ ಐದು ವರ್ಷದ ಮಗುವನ್ನು ಪುಸಲಾಯಿಸಿ ನಿರ್ಜನ ಪ್ರದೇಶದಲ್ಲಿ ಲೈಂಗಿಕ ಕಿರುಕುಳ ನೀಡಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

    ನಗರ ಪೂರ್ಣಪ್ರಜ್ಞ ಆಡಿಟೋರಿಯಂ ಎದುರಿನ ಓಣಿಯಲ್ಲಿ ನಿನ್ನೆ ಮಧ್ಯಾಹ್ನ ನಾಲ್ಕು ಗಂಟೆಗೆ ಸುಮಾರು ಮೂವತ್ತು ವರ್ಷದ ಅಪರಿಚಿತ ಐದು ವರ್ಷದ ಹೆಣ್ಣು ಮಗುವಿಗೆ ಚಾಕಲೇಟ್ ನೀಡಿ ಅಲ್ಲೇ ಹತ್ತಿರದ ಪೊದೆಗೆ ಕರೆದುಕೊಂಡು ಹೋಗಿ ಕಿರುಕುಳ ನೀಡಲು ಯತ್ನಿಸಿದ್ದ ಎನ್ನಲಾಗಿದೆ.

    ದೂರದಲ್ಲಿ ನೋಡಿದ ಸ್ಥಳೀಯರು ಆತನನ್ನು ಬೆನ್ನಟ್ಟಿದರು. ತಕ್ಷಣ ಅಪರಿಚಿತ ಯುವಕ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.

    ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಮಗುವಿನ ಫೋಷಕರು ದೂರು ದಾಖಲಿಸಿದ್ದಾರೆ.

    Post Views: 165

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.