Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ :ಯುವಕನೋರ್ವನಿಂದ ಮಹಿಳೆಗೆ ಲೈಂಗಿಕ ಕಿರುಕುಳ -ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಉಳ್ಳಾಲ :ಯುವಕನೋರ್ವನಿಂದ ಮಹಿಳೆಗೆ ಲೈಂಗಿಕ ಕಿರುಕುಳ -ಆರೋಪಿಯ ಬಂಧನ

    December 8, 2022
    Share

    ಉಳ್ಳಾಲ : ಯುವಕನೋರ್ವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬುಧವಾರದಂದು ರಾತ್ರಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿ ಅಡ್ಯಾರ್ ಪದವು ನಿವಾಸಿ ಮುನೀರ್ (27) ಎಂದು ಗುರುತಿಸಲಾಗಿದೆ.

    ಮುನೀರ್ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು ಅದೇ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ವರದಿಯಾಗಿದೆ. ಇವರು ಪರಸ್ಪರ ಪ್ರೀತಿಸುತ್ತಿದ್ದು ಬುಧವಾರ ರಾತ್ರಿ ಮುನೀರ್ ಮಹಿಳೆಯನ್ನು ಭೇಟಿಯಾಗಿದ್ದ ವೇಳೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ದಾಳಿ ನಡೆಸಿ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗುತ್ತಿದೆ. ಮಹಿಳೆ ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ

    Post Views: 187

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.