Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಾಗಿಲು ಮುಚ್ಚಿದ ಶಬರಿಮಲೆ ಅಯ್ಯಪ್ಪ ದೇಗುಲ – 53 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ
    ಇತ್ತೀಚಿನ ಸುದ್ದಿ

    ಬಾಗಿಲು ಮುಚ್ಚಿದ ಶಬರಿಮಲೆ ಅಯ್ಯಪ್ಪ ದೇಗುಲ – 53 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ

    January 20, 2025
    Share

    ಶಬರಿಮಲೆ : ಶಬರಿಮಲೆಯಲ್ಲಿ ಮಂಡಲ-ಮಕರವಿಳಕ್ಕು ಯಾತ್ರೆ ಸೋಮವಾರ ಮುಕ್ತಾಯಗೊಂಡಿದೆ. ಇದರೊಂದಿಗೆ ಶಬರಿಮಲೆಯ ಅಯ್ಯಪ್ಪ ದೇಗುಲವನ್ನು ಸೋಮವಾರ ಬೆಳಿಗ್ಗೆ ವಿಧ್ಯುಕ್ತವಾಗಿ ಮುಚ್ಚಲಾಯಿತು.

    ನವೆಂಬರ್ 15 ರಂದು ಮಂಡಲ-ಮಕರವಿಳಕ್ಕು ಉತ್ಸವದ ಪ್ರಾರಂಭದಿಂದ ಜನವರಿ 17 ರವರೆಗೆ ಒಟ್ಟು ಸಂದರ್ಶಕರ ಸಂಖ್ಯೆ 51,92,550 ರಷ್ಟಿದೆ. ಡಿಸೆಂಬರ್ 30 ರಂದು ಮಕರವಿಳಕ್ಕು ಋತುವಿನ ಆರಂಭವಾಗಿತ್ತು, ಅಂದಿನಿಂದ ಸುಮಾರು 19,00,789 ಅಯ್ಯಪ್ಪ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಪ್ರಕಟಣೆಯಲ್ಲಿ ಟಿಡಿಬಿ ತಿಳಿಸಿದೆ.

    ಪಂದಳ ರಾಜ ಕುಟುಂಬದ ಪ್ರತಿನಿಧಿ ತ್ರಿಕ್ಕೇಟನಲ್ ರಾಜರಾಜ ಶರ್ಮಾ ಅವರು ದರ್ಶನ ಪಡೆದ ಬಳಿಕ ಬೆಳಿಗ್ಗೆ 6.30ಕ್ಕೆ ದೇಗುಲವನ್ನು ಮುಚ್ಚಲಾಯಿತು. ಬೆಳಿಗ್ಗೆ 5 ಗಂಟೆಗೆ ತೆರೆದ ದೇಗುಲದ ಪೂರ್ವ ಮಂಡಪಂನಲ್ಲಿ ಗಣಪತಿ ಹೋಮ ನಡೆಯಿತು. ಈ ಬಾರಿ ಶಬರಿಮಲೆಯ ಯಾತ್ರೆ ಸಂದರ್ಭ ಯಾವುದೇ ರೀತಿಯ ಲೋಪಗಳಾಗದಂತೆ ದೇವಸ್ವಂ ಮಂಡಳಿ, ವಿವಿಧ ಸರ್ಕಾರಿ ಇಲಾಖೆಗಳು ಮುನ್ನೆಚ್ಚರಿಕೆ ವಹಿಸಿದ್ದವು, ಕೇರಳ ಹೈಕೋರ್ಟ್ ಕಣ್ಗಾವಲಿನಲ್ಲಿ ಈ ಬಾರಿ ಶಬರಿಮಲೆ ಋತುವಿನಲ್ಲಿ ಯಾವುದೇ ಸಮಸ್ಯೆಗಳು ಕಾಣಿಸಲಿಲ್ಲ. ಗಮನಾರ್ಹವಾಗಿ ಪೊಲೀಸರು ಭಕ್ತಾಧಿಗಳಿಗೆ ದರ್ಶನಕ್ಕಾಗಿ ವಿಶೇಷವಾಗಿ ಸಹಕರಿಸಿದ್ದರು.

    Post Views: 189

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.