Facebook Twitter Instagram
    Sunday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಪೊಲೀಸ್ ಭದ್ರತೆ ನಡುವೆ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿದ ಯುವಕ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಪೊಲೀಸ್ ಭದ್ರತೆ ನಡುವೆ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿದ ಯುವಕ

    April 8, 2025
    Share

    ಬೆಳ್ತಂಗಡಿ : ಪೊಲೀಸ್ ಭದ್ರತೆ ನಡುವೆಯೇ ಯುವಕನೋರ್ವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ.

    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದರು. ಆ ವೇಳೆ ಕೋರ್ಟ್ ಆವರಣದಲ್ಲಿ ಪೊಲೀಸರ ಭದ್ರತೆ ನಡುವೆ ಯುವಕನೋರ್ವ ಬಂದು ಆರೋಪಿ ಶಾಫಿ ಬೆಳ್ಳಾರೆ ಹಣೆಗೆ ಮುತ್ತು ಕೊಟ್ಟಿದ್ದಾನೆ.

    ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿ ಶಾಫಿ ಬೆಳ್ಳಾರೆ ಈಗಾಗಲೇ ಎನ್ ಐಎಯಿಂದ ಬಂಧನವಾಗಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಆದರೆ, 2017ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಅವಹೇನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಟಿ ವಾರೆಂಟ್ ಮೇಲೆ ಪೊಲೀಸರು ಶಾಫಿ ಬೆಳ್ಳಾರೆಯನ್ನ ಕರೆದುಕೊಂಡು ಬಂದು ಬೆಳ್ತಂಗಡಿ ಕೋರ್ಟ್ಗೆ ಹಾಜರುಪಡಿಸಿದ್ದರು. ಈ ವೇಳೆ ಈ ಮುತ್ತು ಕೊಟ್ಟಿರುವ ಘಟನೆ ನಡೆದಿದೆ.

    Post Views: 184

    Related Posts

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.