Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಂಗಳೂರು ಮಾಣೆಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವಕ್ಕೆ ಸಿದ್ಧತೆ : ಭದ್ರತೆಗಾಗಿ ಪೊಲೀಸರಿಂದ ಹೈಅಲರ್ಟ್‌
    ಇತ್ತೀಚಿನ ಸುದ್ದಿ

    ಬೆಂಗಳೂರು ಮಾಣೆಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವಕ್ಕೆ ಸಿದ್ಧತೆ : ಭದ್ರತೆಗಾಗಿ ಪೊಲೀಸರಿಂದ ಹೈಅಲರ್ಟ್‌

    January 24, 2023
    Share

    ಬೆಂಗಳೂರು : ಮಾಣೆಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ ನಡೆಸಲಾಗುತ್ತಿದ್ದ, ನಗರಾದ್ಯಂತ ಪೊಲೀಸರಿಂದ ಹೆಚ್ಚಿನ ಭದ್ರತೆಯೊಂದಿಗೆ ಹೈಅಲರ್ಟ್‌ ಘೋಷಣೆ ಮಾಡಲಾಗಿದೆ.

    ಬೆಂಗಳೂರಲ್ಲಿ ಭದ್ರತೆಗೆ 1200ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. 9 ಡಿಸಿಪಿ, 16 ಎಸಿಪಿ.45 ಇನ್ಸ್‌ಪೆಕ್ಟರ್‌ಗಳು , 101 ಪಿಎಸ್‌ಐ, 14 ಮಹಿಳಾ ಪಿಎಸ್‌ಐ,83 ಎಎಸ್‌ಐ, 577 ಹೆಡ್‌ ಕಾನ್ಸ್‌ಟೇಬಲ್‌ 77 ಮಹಿಲಾ ಸಿಬ್ಬಂದಿ, ಮಪ್ತಿಯಲ್ಲಿ 172 ಸಿಬ್ಬಂದಿ ನಿಯೋಜನೆ ಹೆಚ್ಚುವರಿ ಭದ್ರತೆಗಾಗಿ 10 ಕೆಎಸ್‌ಆರ್‌ಪಿ ತುಕುಡಿ, ಸಿಎಆರ್‌ ತುಕುಡಿ, ಮಾಣಿಕ್‌ ಷಾ ಮೈದಾನದ ಸುತ್ತಮುತ್ತ 56 ಸಿಸಿ ಕ್ಯಾಮೆರಾ ಅಳವಡಿಸುವ ಮೂಲಕ ನಗರಾದ್ಯಂತ ಪೊಲೀಸರಿಂದ ಹೈಅಲರ್ಟ್‌ ಮಾಡಲಾಗಿದೆ.

    Post Views: 211

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.