Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಣಿಪಾಲ: ವಿಧಾನಸೌಧದಲ್ಲಿ ಕಾರ್ಯದರ್ಶಿ ಹುದ್ದೆ ಕೊಡಿಸುವುದಾಗಿ ವಂಚನೆ
    ಇತ್ತೀಚಿನ ಸುದ್ದಿ

    ಮಣಿಪಾಲ: ವಿಧಾನಸೌಧದಲ್ಲಿ ಕಾರ್ಯದರ್ಶಿ ಹುದ್ದೆ ಕೊಡಿಸುವುದಾಗಿ ವಂಚನೆ

    June 10, 2023
    Share

    ಮಣಿಪಾಲ: ವಿಧಾನಸೌಧದಲ್ಲಿ ಸರ್ಕಾರಿ ಹುದ್ದೆ ಕಾರ್ಯದರ್ಶಿ ಕೆಲಸ ಕೊಡಿಸುವುದಾಗಿ ಕುಂಜಿಬೆಟ್ಟು ಮನೋಳಿಗುಜ್ಜಿ ನಿವಾಸಿ ನವೀನ್ ರಾವ್ ಅವರಿಂದ ಹಣ ಪಡೆದು ವಂಚಿಸಲಾಗಿದೆ.

    ಬಾಸ್ಕರ್ ಭಟ್ ಎಂಬಾತ ಕೆಲಸ ಕೊಡಿಸುವುದಾಗಿ ಹಂತ ಹಂತವಾಗಿ ೪೦ ಸಾವಿರ ರೂ. ಪಡೆದು ಫೆ.20ರ ಒಳಗೆ ಉದ್ಯೋಗದ ಆದೇಶ ಬರುವುದಾಗಿ ಹೇಳಿದ್ದು, ನೇಮಕಾರಿ ಆದೇಶವು ಬಾರದೆ ವಂಚಿಸಿದ್ದಾರೆ.

    ನೀಡಿದ ಹಣವನ್ನು ವಾಪಾಸು ಕೊಡಲು ಹೇಳಿದಾಗ ಅವಾಚ್ಯ ಶಬ್ದದಿಂದ ಬೈದು, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿದ್ದಾರೆ.

    Post Views: 180

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.