Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆಕ್ಷೇಪಾರ್ಹ ಕಮೆಂಟ್ ಮಾಡಿದ ಆರೋಪ; ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್‌ ಪೊಲೀಸರ ವಶಕ್ಕೆ
    ಇತ್ತೀಚಿನ ಸುದ್ದಿ

    ಆಕ್ಷೇಪಾರ್ಹ ಕಮೆಂಟ್ ಮಾಡಿದ ಆರೋಪ; ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್‌ ಪೊಲೀಸರ ವಶಕ್ಕೆ

    October 31, 2025
    Share

    ಮಂಗಳೂರು; ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್  ಅವರನ್ನು ವಶಕ್ಕೆ ಪಡೆಯಲಾಗಿದೆ. ಫೇಸ್ ಬುಕ್ ನಲ್ಲಿ ಪ್ರಚೋದನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಡಿ ಮಂಗಳೂರಿನ ಕದ್ರಿ ಠಾಣೆ ಪೊಲೀಸರು ಶರಣ್ ಪಂಪ್ ವೆಲ್ ಅವರನ್ನು ವಶಕ್ಕೆ ಪಡೆದಿದ್ದಾರೆ.

    ಆರ್ ಎಸ್ ಎಸ್ ಮುಖಂಡರೊಬ್ಬರ ಭಾಷಣದ ವಿಡಿಯೋ ಶೇರ್ ಮಾಡಿದ್ದಾರೆ ಎಂಬ ಆರೋಪದಡಿ ಶರಣ್ ಪಂಪ್ ವೆಲ್ ವಿರುದ್ದ ಎಫ್ಐಆರ್ ದಾಖಲಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕದ್ರಿ ಪೊಲೀಸ್ ಠಾಣೆಗೆ ಆಗಮಿಸಿದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಚ ಸತೀಶ್ ಕುಂಪಲ  ಆಗಮಿಸಿದ್ದಾರೆ. ಕದ್ರಿ ಠಾಣೆಯ ಬಳಿ ಹಿಂದೂ ಸಂಘಟನೆಯ ಕಾರ್ಯಕರ್ತರು ಸೇರಿದ್ದಾರೆ. ಯಾವುದೇ ನೊಟೀಸ್ ನೀಡದೇ ಕರೆದುಕೊಂಡು ಬಂದಿದ್ದಾರೆ ಎಂದು ಆರೋಪಿಸಲಾಗಿದ್ದು, ಸದ್ಯ ಪೊಲೀಸ್ ಅಧಿಕಾರಿಗಳ ಜೊತೆ ಶಾಸಕರು, ನಾಯಕರ ಮಾತುಕತೆ ನಡೆಸುತ್ತಿದ್ದಾರೆ.

    Post Views: 134

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.