Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದ ಎಲ್ಲ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಿ: ಶರಣ್‌ ಪಂಪ್‌ವೆಲ್‌
    ಇತ್ತೀಚಿನ ಸುದ್ದಿ

    ರಾಜ್ಯದ ಎಲ್ಲ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಿ: ಶರಣ್‌ ಪಂಪ್‌ವೆಲ್‌

    July 25, 2024
    Share

    ಮಂಗಳೂರು: ಶೃಂಗೇರಿ ದೇವಸ್ಥಾನದಂತೆ ರಾಜ್ಯದ ಎಲ್ಲ ದೇವಸ್ಥಾನಗಳಲ್ಲೂ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ವಿಶ್ವ ಹಿಂದೂ ಪರಿಷದ್ ನ ಸಹ ಕಾರ್ಯದರ್ಶಿ ಶರಣ್ ಕುಮಾರ್ ಪಂಪ್‌ವೆಲ್‌ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.

    ಈ ಕುರಿತು ರಾಜ್ಯ ಸರಕಾರಕ್ಕೆ ಮನವಿ ಮಾಡಿದ ಅವರು, ಇತ್ತೀಚಿಗೆ ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರ ಶೃಂಗೇರಿ ಶ್ರೀ ಶಂಕರ ಮಠದವರು ವಸ್ತ್ರ ಸಂಹಿತೆ ಯನ್ನು ಜಾರಿ ಮಾಡ್ದಿದು ಕ್ಷೇತ್ರಕ್ಕೆ ಬರುವವರು ಹಿಂದೂ ಸಂಪ್ರದಾಯದಂತೆ ಉಡುಗೆ ತೊಡುಗೆ ಧರಿಸಿ ಬರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಇವರ ನಿರ್ಧಾರವನ್ನು ವಿಶ್ವ ಹಿಂದೂ ಪರಿಷದ್ ಸ್ವಾಗತಿಸುತ್ತದೆ ಎಂದು ಹೇಳಿದ್ದಾರೆ.

    ಅದೇ ರೀತಿ ಶೃಂಗೇರಿ ಮಠದಲ್ಲಿ ಜಾರಿಗೆಗೊಳಿಸಿದ ವಸ್ತ್ರ ಸಂಹಿತೆಯ ಮಾದರಿಯನ್ನು ಮುಂಬರುವ ದಿನಗಳಲ್ಲಿ ಕರ್ನಾಟಕದ ಎಲ್ಲಾ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿ ಹಾಗೂ ಧಾರ್ಮಿಕ ದತ್ತಿ ಇಲಾಖೆ ಒಳಪಟ್ಟ ಎಲ್ಲ ದೇವಸ್ಥಾನಗಳಲ್ಲಿ ಆಗಮಿಸುವ ಭಕ್ತರಿಗೆ ಧಾರ್ಮಿಕ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸುವಂತೆ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.

    Post Views: 218

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.