Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶರಣ್ ಪಂಪ್​​ವೆಲ್​​ಗೆ 2 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್!
    ಇತ್ತೀಚಿನ ಸುದ್ದಿ

    ಶರಣ್ ಪಂಪ್​​ವೆಲ್​​ಗೆ 2 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್!

    October 10, 2025
    Share

    ಚಿತ್ರದುರ್ಗ: ಆದೇಶ ಉಲ್ಲಂಘನೆ ಹಿನ್ನೆಲೆ ವಿಶ್ವ ಹಿಂದೂ ಪರಿಷತ್​​ ಸಹ ಕಾರ್ಯದರ್ಶಿ ಶರಣ್ ಪಂಪ್​​ವೆಲ್​​ಗೆ ಹೈಕೋರ್ಟ್ 2 ಲಕ್ಷ ರೂ. ದಂಡ ವಿಧಿಸಿದೆ. ರಾಜ್ಯ ಲೀಗಲ್ ಸರ್ವೀಸ್ ಅಥಾರಿಟಿಗೆ 1 ಲಕ್ಷ ರೂ, ಮತ್ತು ಪೊಲೀಸ್ ಕ್ಷೇಮಾಭಿವೃದ್ಧಿ ನಿಧಿಗೆ 1 ಲಕ್ಷ ರೂ ನೀಡಲು ಆದೇಶ ಹೊರಡಿಸಲಾಗಿದೆ.

    ಇತ್ತೀಚೆಗೆ ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಿನ್ನಲೆ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ಶರಣ್ ಪಂಪ್ವೆಲ್ಗೆ ನಿರ್ಬಂಧ ವಿಧಿಸಿತ್ತು. ಈ ನಿರ್ಬಂಧ ಪ್ರಶ್ನಸಿ ಶರಣ್ ಪಂಪ್ವೆಲ್ ಹೈಕೋರ್ಟ್ ಮೊರೆ ಹೋಗಿದ್ದರು. ಕೆಲ ಷರತ್ತು ವಿಧಿಸಿ ಜಿಲ್ಲಾಡಳಿತದ ನಿರ್ಬಂಧವನ್ನು ಹೈಕೋರ್ಟ್ ತೆರವುಗೊಳಿಸಿತ್ತು.

    ಸೆಪ್ಟೆಂಬರ್​ 13 ರಂದು ಹಿಂದೂ ಮಹಾಗಣಪತಿ ಶೋಭಾಯಾತ್ರೆ ವೇಳೆ ಬೆಳಗ್ಗೆ 10:30ರಿಂದ 12:30ರವರೆಗೆ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಶರಣ್ ಪಂಪ್​​ವೆಲ್​​ ಅಂದಿನ ದಿನ 12:30ರ ಬದಲು 12:45ರವರೆಗೆ ಶೋಭಾಯಾತ್ರೆಯಲ್ಲಿ ಭಾಗಿಯಾಗಿದ್ದು, ಜೊತೆಗೆ ಶೋಭಾಯಾತ್ರೆಯಲ್ಲಿ ಭಾಷಣ ಕೂಡ ಮಾಡಿದ್ದರು. ಈ ಬಗ್ಗೆ ಪೊಲೀಸರು ಹೈಕೋರ್ಟ್ ಗಮನಕ್ಕೆ ತಂದಿದ್ದರು. ಹೀಗಾಗಿ ಆದೇಶ ಉಲ್ಲಂಘಿಸಿದ್ದಕ್ಕೆ ಇದೀಗ ಹೈಕೋರ್ಟ್ ದಂಡ ವಿಧಿಸಿ ಆದೇಶಿಸಿದೆ.

    Post Views: 146

    Related Posts

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.