Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಶರಣ್ ಪಂಪ್ವೆಲ್ ಅವರಿಗೆ ಬೆದರಿಕೆ – ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಶರಣ್ ಪಂಪ್ವೆಲ್ ಅವರಿಗೆ ಬೆದರಿಕೆ – ಪ್ರಕರಣ ದಾಖಲು

    May 5, 2025
    Share

    ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್ವೆಲ್ ಅವರಿಗೆ ಬೆದರಿಕೆ ಹಾಕಿರುವ ಕುರಿತು ಪ್ರಕರಣ ದಾಖಲಾಗಿದೆ.

    ದಿನಾಂಕ:02-05-2025 ರಂದು ಸಾಮಾಜಿಕ ಜಾಲತಾಣದಲಿ.. TV5 ಕನ್ನಡ ಫೆಸ್ ಬುಕ್ ಖಾತೆಯಲ್ಲಿ “SuhasShettycase: ಫಾಝಿಲ್ ಹತ್ಯೆಗೆ ಪ್ರತೀಕಾರವಾಗಿ ಸುಹಾಸ್ ಶೆಟ್ಟಿ ಕೋ…?’ ಎಂಬ ಶಿರ್ಷಿಕೆಯಲ್ಲಿ ಪ್ರಸಾರವಾಗುತ್ತಿದ್ದ ನ್ಯೂಸ್ ನಲ್ಲಿ ಯಾವುದೋ ನಕಲಿ ಖಾತೆಯ ಮುಖಾಂತರ “Next Target Sharanpumpwell. Sharan b ready to die” ಎಂಬುದಾಗಿ ಶರಣ್ ಪಂಪ್ವೆಲ್ ಕುರಿತು ಸಂದೇಶ ಹಾಕಿದ್ದು, ಶರಣ್ ಅವರು ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ಧಾರೆ.

    ಶರಣ್ ಪಂಪ್ವೆಲ್ ಅವರ ದೂರಿನಂತೆ ಕದ್ರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    Post Views: 210

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.