Facebook Twitter Instagram
    Wednesday, October 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮ ನಿಂದನೆ ಆರೋಪ : ಶರಣ್ ಪಂಪ್ವೆಲ್ ಸೇರಿದಂತೆ ಮೂವರ ವಿರುದ್ಧ ದೂರು ದಾಖಲು
    ಇತ್ತೀಚಿನ ಸುದ್ದಿ

    ಧರ್ಮ ನಿಂದನೆ ಆರೋಪ : ಶರಣ್ ಪಂಪ್ವೆಲ್ ಸೇರಿದಂತೆ ಮೂವರ ವಿರುದ್ಧ ದೂರು ದಾಖಲು

    September 17, 2024
    Share

    ಮಂಗಳೂರು: ಧರ್ಮ ನಿಂದನೆ ಪ್ರಚೋದನಕಾರಿ ಭಾಷಣ ಹಾಗೂ ಸಮಾಜದಲ್ಲಿ ಶಾಂತಿ, ನೆಮ್ಮದಿ ಕದಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೇಲು ಅವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

    ಹೌದು ಸೆಪ್ಟೆಂಬರ್ 16ರಂದು ಬಿಸಿ ರೋಡಿನ ದೇವಸ್ಥಾನ ಒಂದರ ಮುಂಭಾಗದಲ್ಲಿ ಶರಣ್ ಪಂಪ್ವೆಲ್, ಭಾರತ್ ಕುಮ್ದೇಲು ಪ್ರಚೋದನಕಾರಿಯಾದಂತಹ ಭಾಷಣ ಮಾಡಿದ್ದು ಅಲ್ಲದೆ ತಾವು ಮಾತನಾಡಿರುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಸಮಾಜದಲ್ಲಿ ಶಾಂತಿ ನೆಮ್ಮದಿ ಕದಡುವಂತಹ ಕೆಲಸ ಮಾಡಿದ ಕಾಗೆ ಇದೀಗ ಅವರ ವಿರುದ್ಧ ದೂರು ದಾಖಲಾಗಿದೆ.

    ಹಿಂದೂ ಮತ್ತು ಮುಸ್ಲಿಂ ಸಮುದಾಯದ ನಡುವೆ ದ್ವೇಷ ಸಂಘರ್ಷ ಉಂಟಾಗುವ ರೀತಿಯಲ್ಲಿ ಮಾತನಾಡಿದ್ದಲ್ಲದೆ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ ಎಂದು ಬಿ.ಮೂಡ ಗ್ರಾಮದ ಬಂಟ್ವಾಳ ಕೆಳಗಿನ ಪೇಟೆ ನಿವಾಸಿ ಮಹಮ್ಮದ್ ರಫೀಕ್ ಎಂಬವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

    ಇನ್ನೂ ಮುಸ್ಲಿಂ ಧರ್ಮವನ್ನು ನಿಂದಿಸಿ ಕೊಲೆ ಬೆದರಿಕೆ ಹಾಕಿದ ಯಶೋಧರ ಕರ್ಬೆಟ್ಟು ಎಂಬಾತನ ಮೇಲೆ ಕಾನೂನು ಕ್ರಮ ಜರಗಿಸುವಂತೆ ಬಂಟ್ವಾಳ ನಿವಾಸಿ ಮಹಮ್ಮದ್ ನವಾಜ್ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದು ಈತನ ವಿರುದ್ಧವೂ ದೂರು ದಾಖಲಾಗಿದೆ.

    Post Views: 284

    Related Posts

    ಮಂಗಳೂರು: ಖಾಸಗಿ ಕಾಲೇಜಿನಲ್ಲಿ ರ್ಯಾಗಿಂಗ್ -ಪ್ರಕರಣ ದಾಖಲು!!

    October 28, 2026

    ಪರಿಸರ ಸಂರಕ್ಷಣಾ ಪ್ರತಿಜ್ಞಾ ಅಭಿಯಾನಕ್ಕೆ 1.36 ಲಕ್ಷಕ್ಕೂ ಅಧಿಕ ಮಂದಿ ಸಾಥ್

    October 27, 2026

    ಗೋಹತ್ಯೆ ಅಪರಾಧ, ಆದರೆ ಕಾನೂನುಬದ್ಧ ಮಾಂಸ ಸಾಗಣೆ ಉಲ್ಲಂಘನೆಯಲ್ಲ- ಮಂಗಳೂರು ನಗರ ಪೊಲೀಸ್ ಕಮೀಷನರ್

    October 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಖಾಸಗಿ ಕಾಲೇಜಿನಲ್ಲಿ ರ್ಯಾಗಿಂಗ್ -ಪ್ರಕರಣ ದಾಖಲು!!

    October 28, 2026

    ಪರಿಸರ ಸಂರಕ್ಷಣಾ ಪ್ರತಿಜ್ಞಾ ಅಭಿಯಾನಕ್ಕೆ 1.36 ಲಕ್ಷಕ್ಕೂ ಅಧಿಕ ಮಂದಿ ಸಾಥ್

    October 27, 2026

    ಗೋಹತ್ಯೆ ಅಪರಾಧ, ಆದರೆ ಕಾನೂನುಬದ್ಧ ಮಾಂಸ ಸಾಗಣೆ ಉಲ್ಲಂಘನೆಯಲ್ಲ- ಮಂಗಳೂರು ನಗರ ಪೊಲೀಸ್ ಕಮೀಷನರ್

    October 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.