Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ ಶಾರೀಕ್ ಆರೋಗ್ಯದಲ್ಲಿ ಶೇ. 80ರಷ್ಟು ಚೇತರಿಕೆ
    ಇತ್ತೀಚಿನ ಸುದ್ದಿ

    ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ ಶಾರೀಕ್ ಆರೋಗ್ಯದಲ್ಲಿ ಶೇ. 80ರಷ್ಟು ಚೇತರಿಕೆ

    December 14, 2022
    Share

    ಮಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ ಶಾರೀಕ್ ಆರೋಗ್ಯದಲ್ಲಿ ಶೇ. 80ರಷ್ಟು ಚೇತರಿಕೆ ಕಂಡಿದೆ.

    ಮಂಗಳೂರಿನ ಕಮಕನಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ರೂವಾರಿ ಉಗ್ರ ಶಾರೀಕ್ ಚಿಕಿತ್ಸೆ ಪಡೆಯುತ್ತಿದ್ದು, ನಡೆಯುವ ಸ್ಥಿತಿಗೆ ತಲುಪಿದ್ದಾನೆ. ಈ ಹಿನ್ನೆಲೆಯಲ್ಲಿ ಎನ್‍ಐಎ ಅಧಿಕಾರಿಗಳು ಇಂದು ವೈದ್ಯರ ಸಮ್ಮತಿಯ ಮೇರೆಗೆ ಶಾರೀಕ್‍ನನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಅಷ್ಟೇ ಅಲ್ಲದೇ ಪೊಲೀಸ್ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ.

    ಇತ್ತೀಚೆಗೆ ಮಂಗಳೂರಿನಲ್ಲಿ ರಿಕ್ಷಾದಲ್ಲಿ ಸ್ಫೋಟಗೊಂಡು ಸಿಡಿದ ಕುಕ್ಕರ್‌ ಮುಚ್ಚಳ ಶಾರೀಕ್‌ ಕುತ್ತಿಗೆಗೆ ಬಡಿದಿತ್ತು. ಇದರಿಂದಾಗಿ ಶಾರೀಕ್‌ನ ಕೈ, ದೇಹಕ್ಕೆ ಬೆಂಕಿ ಬಿದ್ದರಿಂದ ಯಾವುದೇ ಕ್ಷಣದಲ್ಲಿ ಸೋಂಕು ತಗುಲಿ ಆರೋಗ್ಯ ಏರುಪೇರಾಗುವ ಸಾಧ್ಯತೆಯಿತ್ತು.

    Post Views: 156

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.