Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸೌಂದರ್ಯ ಸ್ಪರ್ಧೆ: ಮುಲ್ಕಿಯ ಶಿಖಾ ಸಿಶೀಲ್ ಗೆ ಮಿಸ್ಸ್ ದಾಯ್ಜಿವರ್ಲ್ಡ್-2026 ಕಿರೀಟ
    ಇತ್ತೀಚಿನ ಸುದ್ದಿ

    ಸೌಂದರ್ಯ ಸ್ಪರ್ಧೆ: ಮುಲ್ಕಿಯ ಶಿಖಾ ಸಿಶೀಲ್ ಗೆ ಮಿಸ್ಸ್ ದಾಯ್ಜಿವರ್ಲ್ಡ್-2026 ಕಿರೀಟ

    February 19, 2026
    Share

    ಮಂಗಳೂರಿನ ಶಿಖಾ ಸುಶೀಲ್ ಪ್ರತಿಷ್ಟಿತ ಹಿಸ್ನಾ ಮಿಸ್ಸ್ ದಾಯ್ಜಿವರ್ಲ್ಡ್-2026 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.

    ಶನಿವಾರ ರಾತ್ರಿ ಮಂಗಳೂರಿನ ಮಿಲಾಗ್ರಿಸ್ ಸಭಾಭವನದಲ್ಲಿ ನಡೆದ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಶಿಖಾ ಸುಶೀಲ್ ಇವರನ್ನ ವಿಜೇತರೆಂದು ಘೋಷಿಸಲಾಯಿತು.

    ಸೆರೆನಾ ಎವ್ಜಿನ್ ಪ್ರಥಮ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡರೆ ಫೇ ಮಾರ್ಟಿಸ್ ದ್ವಿತೀಯ ರನ್ನರ್ ಅಪ್ ಪ್ರಶಸ್ತಿಗೆ ಭಾಜನಾರದರು. ದೇಶ ವಿದೇಶಗಳಿಂದ ಸಾವಿರಕ್ಕಿಂತಲೂ ಹೆಚ್ಚಿನ ಸ್ಪರ್ಧಿಗಳು ಭಾಗವಹಿಸಿದ್ದ ಈ ಸೌಂದರ್ಯ ಸ್ಪರ್ಧೆಯಲ್ಲಿ ದ್ವಿತೀಯ ಹಂತಕ್ಕೆ ಇಪ್ಪತ್ತೈದು ಸ್ಪರ್ಧಿಗಳು ಆಯ್ಕೆಯಾಗಿದ್ದರು.

    ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಆತ್ಮಸ್ಥೈರ್ಯ, ಸ್ವ ಪರಿಚಯಿಸುವಿಕೆ, ರೇಂಪ್ ವಾಕ್, ಪ್ರಶ್ನೋತ್ತರಿ, ಹಾಗೂ ಎಕ್ಸ್ ಫಾಕ್ಟರ್ ವಿಭಾಗಳಲ್ಲಿ ಮಿಂಚಿದ ಶಿಖಾ ಸುಶೀಲ್, ಹಿಸ್ನಾ ಮಿಸ್ಸ್ ದಾಯ್ಜಿವರ್ಲ್ಡ್ ಕಿರೀಟಕ್ಕೆ ಭಾಜನರಾದರು.

    ಹಿಸ್ನಾ ಇಂಟರ್ ನ್ಯಾಶನಲ್ ನಿರ್ದೇಶಕರಾದ ರೊನಾಲ್ಡ್ ಪಿಂಟೊ , ಪತ್ನಿ ದೊರೊತಿ ಪಿಂಟೊ, ವಿಜೇತರನ್ನು ಕಿರೀಟದ ಜೊತೆಗೆ ತಲಾ ಮೂರು, ಎರಡು ಹಾಗೂ ಒಂದು ಲಕ್ಷದ ನಗದು ಬಹುಮಾನಗಳನ್ನು ನೀಡಿ ಗೌರವಿಸಿದರು.

    ಅಂತಿಮ ಸುತ್ತಿಗೆ ಪ್ರವೇಶಿಸಿದ ಇತರ ಒಂಭತ್ತು ಸ್ಪರ್ಧಿಗಳು ವೈಯುಕ್ತಿಕ ಬಿರುದುಗಳೊಂದಿಗೆ ತಲಾ ಇಪ್ಪತ್ತೈದು ಸಾವಿರ ನಗದನ್ನು ಪಡೆದುಕೊಂಡರು.

    Post Views: 213

    Related Posts

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.