Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS : ಕರ್ತವ್ಯಲೋಪ ಹಿನ್ನೆಲೆ ಸಕಲೇಶಪುರ ವಲಯ ಅರಣ್ಯಾಧಿಕಾರಿ ಶಿಲ್ಪಾ ಅಮಾನತು
    ಇತ್ತೀಚಿನ ಸುದ್ದಿ

    BREAKING NEWS : ಕರ್ತವ್ಯಲೋಪ ಹಿನ್ನೆಲೆ ಸಕಲೇಶಪುರ ವಲಯ ಅರಣ್ಯಾಧಿಕಾರಿ ಶಿಲ್ಪಾ ಅಮಾನತು

    January 12, 2023
    Share

    ಹಾಸನ : ಕರ್ತವ್ಯಲೋಪ ಹಿನ್ನೆಲೆ ಹಾಸನ ಜಿಲ್ಲೆ ಸಕಲೇಶಪುರ ವಲಯ ಅರಣ್ಯಾಧಿಕಾರಿಯನ್ನು ಅಮಾನತು ಮಾಡಲಾಗಿದೆ.

    ಅರಣ್ಯ ಅಪರಾಧಗಳ ತನಿಖೆ ನಡೆಸುವಲ್ಲಿ ವಿಫಲವಾದ ಹಿನ್ನೆಲೆ ಸಕಲೇಶಪುರ ವಲಯ ಅರಣ್ಯಾಧಿಕಾರಿ ಎಸ್.ಎಲ್ ಶಿಲ್ಪಾ ಅವರನ್ನು ಅಮಾನತು ಮಾಡಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜ್ ಕಿಶೋರ್ ಸಿಂಗ್ ಆದೇಶ ಹೊರಡಿಸಿದ್ದಾರೆ.

    ವಲಯ ಅರಣ್ಯಾಧಿಕಾರಿಗೆ ಇರುವ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ನಿರ್ವಹಿಸುವಲ್ಲಿ ವಿಫಲವಾಗಿದ್ದು, ಸರ್ಕಾರಿ ಸ್ವತ್ತನ್ನು ರಕ್ಷಣೆ ಮಾಡುವಲ್ಲಿ ವಿಫಲರಾಗಿ ಆರ್ಥಿಕ ನಷ್ಟ ಉಂಟು ಮಾಡಿದ್ದಾರೆ. ಅಧಿಕಾರಿ, ಸಿಬ್ಬಂದಿ ವರ್ಗದವರ ನಡುವೆ ಭಿನ್ನಾಭಿಪ್ರಾಯ ಉಂಟಾಗಲು ಹಾಗೂ ವಿಭಾಗದ ಮತ್ತು ವಲಯದ ಆಡಳಿತಾತ್ಮಕ ತೊಡಕು ಉಂಟಾಗಲು ನೇರ ಕಾರಣರಾಗಿದ್ದಾರೆ ಎಂದು ಅಮಾನತು ಮಾಡಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜ್ ಕಿಶೋರ್ ಸಿಂಗ್ ಆದೇಶ ಹೊರಡಿಸಿದ್ದಾರೆ.

    Post Views: 205

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.