Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»ಕಾಸರಗೋಡು: ಶಿಂಗಾರಿಮೇಳ ಕಲಾವಿದೆ ನೇಣಿಗೆ ಶರಣು..!!
    ರಾಜ್ಯ ಸುದ್ದಿ

    ಕಾಸರಗೋಡು: ಶಿಂಗಾರಿಮೇಳ ಕಲಾವಿದೆ ನೇಣಿಗೆ ಶರಣು..!!

    August 10, 2023
    Share

    ಕಾಸರಗೋಡು: ಕೂಪಪುನ್ನ ಸ್ವಸ್ತಿ ಕ್ಲಬ್ ಶಿಂಗಾರಿಮೇಳ ಕಲಾವಿದೆಯಾಗಿದ್ದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆಯ ಮೈಲಟ್ಟಿ ದೇವನಪೊಡಿಚಾಪರ ಏಕಲ್ ನ ನೀತುಕೃಷ್ಣ (21) ಮೃತರು. ನೀತುಕೃಷ್ಣ ಅವರ ಮದುವೆ ನಿಶ್ಚಯವಾಗಿತ್ತು.ಟೈಲರ್ ಆಗಿರುವ ತಂದೆ ಕೆ. ಕೃಷ್ಣನ್ ಕೆಲಸದ ನಿಮಿತ್ತ ಕಾಸರಗೋಡ್ ಗೆ ಹಾಗೂ ತಾಯಿ ಕೆ.ಟಿ.ಶ್ರೀಲತಾ ಕಾಞಂಗಾಡ್ ಗೆ ತೆರಳಿದ್ದರು. ಈ ವೇಳೆ ನೀತುಕೃಷ್ಣ ನೇಣು ಬಿಗಿದುಕೊಂಡಿದ್ದಾಳೆ. ಕೂಪಪುನ್ನ ಸ್ವಸ್ತಿ ಕ್ಲಬ್ ಶಿಂಗಾರಿಮೇಳ ಕಲಾವಿದೆಯಾಗಿದ್ದ ಇವರು ಡಿವೈಎಫ್‌ಐ ಕೂಪಪುನ್ನ ಪ್ರಾಂತ ಕಾರ್ಯಕಾರಿ ಸಮಿತಿ ಸದಸ್ಯೆಯಾಗಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸ್ನೇಹಿತೆಗೆ ಸಂದೇಶ ಕಳುಹಿಸಿ ಈಕೆ ನೇಣು ಬಿಗಿದುಕೊಂಡಿದ್ದಾಳೆ. ನಂತರ ಸ್ನೇಹಿತೆ ಕಳುಹಿಸಿದ ಮೆಸೇಜ್‌ನ್ನು ನೀತುಕೃಷ್ಣ ಸ್ವೀಕರಿಸದ ಕಾರಣ ಅನುಮಾನಗೊಂಡು ತನ್ನ ಸಂಬಂಧಿಕರಿಗೆ ಮಾಹಿತಿ ತಿಳಿಸಿದಳು. ಆದರೆ ಅಲ್ಲಿಗೆ ತಲುಪಿದಾಗ ನೀತು ಶವವಾಗಿ ಪತ್ತೆಯಾಗಿದ್ದಳು. ನೀತುಕೃಷ್ಣ ಪದವಿ ಮುಗಿಸಿ ಬಿ.ಎಡ್ ಸೇರಲು ತಯಾರಿ ನಡೆಸುತ್ತಿದ್ದರು. ಬೇಕಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 220

    Related Posts

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಪೊಲೀಸರನ್ನು ಬಿಡದ ಕಳ್ಳರು: ಕಾನ್ಸ್ಟೇಬಲ್ ಮನೆಗೆ ನುಗ್ಗಿ, ಚಿನ್ನಾಭರಣ ದರೋಡೆ!

    February 27, 2026

    ಸ್ನೇಹಮಯಿ ಕೃಷ್ಣ ವಿರುದ್ಧ ಇನ್ನೊಂದು ಕೇಸ್‌..!!

    February 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.