Facebook Twitter Instagram
    Friday, September 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಿರಾಡಿ ಘಾಟ್ ರಸ್ತೆ: ಈ ವಾರದಲ್ಲಿ ಸಮಗ್ರ ಪರಿಹಾರ – ಸಿಎಂ ಬೊಮ್ಮಾಯಿ
    ಇತ್ತೀಚಿನ ಸುದ್ದಿ

    ಶಿರಾಡಿ ಘಾಟ್ ರಸ್ತೆ: ಈ ವಾರದಲ್ಲಿ ಸಮಗ್ರ ಪರಿಹಾರ – ಸಿಎಂ ಬೊಮ್ಮಾಯಿ

    December 11, 2022
    Share

    ಮಂಗಳೂರು : ಶಿರಾಡಿ ಘಾಟ್ ರಸ್ತೆಗೆ ಶಾಶ್ವತ ಪರಿಹಾರ ನೀಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರೊಂದಿಗೆ ಈ ವಾರದಲ್ಲಿ ವಿಶೇಷ ಸಭೆ ಕರೆದು ಚರ್ಚಿಸಿ ಸಮಗ್ರ ಪರಿಹಾರ ಒದಗಿಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಡಾ: ಪ್ರಭಾಕರ್ ಕಲ್ಲಡ್ಕ ಅವರ ಶಾಲಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಡಾಂಬರೀಕರಣ, ವೈಟ್ ಟಾಪಿಂಗ್ ಹಾಗೂ ಸುರಂಗ ಮಾಡುವ ಬಗ್ಗೆ ಸಮಗ್ರವಾಗಿ ಈ ವಾರದಲ್ಲಿ ಚರ್ಚಿಸಿ ಪರಿಹಾರ ಒದಗಿಸಿಕೊಡಲಾಗುವುದು ಎಂದರು.

    Post Views: 237

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.