Facebook Twitter Instagram
    Saturday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಿರೂರು: ಟೋಲ್ ಗೇಟ್‌‌ನ ಕಂಬಕ್ಕೆ ಗುದ್ದಿದ ಆ್ಯಂಬುಲೆನ್ಸ್ – ಮೂವರು ಮೃತ್ಯು, ಓರ್ವ ಗಂಭೀರ
    ಇತ್ತೀಚಿನ ಸುದ್ದಿ

    ಶಿರೂರು: ಟೋಲ್ ಗೇಟ್‌‌ನ ಕಂಬಕ್ಕೆ ಗುದ್ದಿದ ಆ್ಯಂಬುಲೆನ್ಸ್ – ಮೂವರು ಮೃತ್ಯು, ಓರ್ವ ಗಂಭೀರ

    July 20, 2022
    Share

    ಬೈಂದೂರು: ಅತಿವೇಗದಿಂದ ಚಲಿಸುತ್ತಿದ್ದ ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಶಿರೂರಿನ ಟೋಲ್ ಗೇಟ್‌‌ನ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ, ಓರ್ವ ಗಂಭೀರ ಗಾಯಗೊಂಡ ಘಟನೆ ಇಂದು ನಡೆದಿದೆ.

    ಹೊನ್ನಾವರದಿಂದ ಕುಂದಾಪುರ ಆಸ್ಪತ್ರೆಗೆ ರೋಗಿಯನ್ನು ಕರೆತರುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್ ಶಿರೂರಿನ ಟೋಲ್ ಗೇಟ್‌‌ನ ಕಂಬಕ್ಕೆ ಢಿಕ್ಕಿ ಹೊಡೆದ ಬಳಿಕ ಪಲ್ಟಿಯಾಗಿದ್ದು, ಅದರಲ್ಲಿದ್ದ ಮೂವರು ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಇನ್ನು ಘಟನಾ ಸ್ಥಳಕ್ಕೆ ಬೈಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    Post Views: 142

    Related Posts

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.