Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಿರೂರು ಗುಡ್ಡ ಕುಸಿತ ದುರಂತ : ಈವರೆಗೆ ಒಟ್ಟು 6 ಜನರ ಮೃತದೇಹಗಳು ಪತ್ತೆ..!
    ಇತ್ತೀಚಿನ ಸುದ್ದಿ

    ಶಿರೂರು ಗುಡ್ಡ ಕುಸಿತ ದುರಂತ : ಈವರೆಗೆ ಒಟ್ಟು 6 ಜನರ ಮೃತದೇಹಗಳು ಪತ್ತೆ..!

    July 17, 2024
    Share

    ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ , ಇದುವರೆಗೂ 6 ಜನರ ಮೃತದೇಹ ಗಳು ಪತ್ತೆಯಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

    ಇನ್ನು ಈ ಘಟನೆಯಲ್ಲಿ ಹೆದ್ದಾರಿ ಪಕ್ಕದಲ್ಲಿ ಹೋಟೆಲ್ ಇಟ್ಟುಕೊಂಡಿದ್ದ ಒಂದೇ ಕುಟುಂಬದ ಲಕ್ಷ್ಮಣ್​ ನಾಯ್ಕ್, ಪತ್ನಿ ಶಾಂತಿ, ಪುತ್ರಿ ಆವಾತಿಕಾ ಹಾಗೂ ಪುತ್ರ ರೋಷನ್(11) ಸೇರಿ ಟ್ರಕ್​​​​ ಚಾಲಕನ ಶವ ಪತ್ತೆಯಾಗಿದೆ.

    ಈ ನಾಲ್ವರ ಮೃತದೇಹಗಳು ಗೋಕರ್ಣ ಸಮೀಪ ಸಿಕ್ಕಿದೆ. ಇನ್ನು ಕುಮಟಾ ಸರ್ಕಾರಿ ಅಸ್ಪತ್ರೆಯ ಶವಾಗಾರದಲ್ಲಿ ಮೃತ ದೇಹ ಇಡಲಾಗಿದೆ.

    ಇನ್ನು ಈ ಗುಡ್ಡ ಕುಸಿತ ಸ್ಥಳದಲ್ಲಿ ಮೊದಲು ಓರ್ವ ಮಹಿಳೆ ಶವ ಪತ್ತೆಯಾಗಿತ್ತು. ಬಳಿಕ ಐದು ಜನರ ಮೃತದೇಹ ಸಿಕ್ಕಿತ್ತು. ಇದರಲ್ಲಿ ಒಂದೇ ಕುಟುಂಬದ ನಾಲ್ವರು ಮೃತರಾದರೆ, ಇನ್ನುಳಿದ ಇರ್ವರು ಯಾರು ಎಂಬುವುದು ಗುರುತು ಸಿಗುತ್ತಿಲ್ಲ. ಇದೀಗ ಕೊನೆಗೂ ದರ್ಘಟನಾ ಸ್ಥಳಕ್ಕೆ ಹಿಟಾಚಿ ಬಂದಿದ್ದು, ಮಣ್ಣು ತೆರವು ಕಾರ್ಯ ಮಾಡುತ್ತಿದೆ.

    Post Views: 252

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.