Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಶಿವಕುಮಾರ್ ಮತ್ತು ನಗರ ಠಾಣೆಗೆ ಅನಂತ ಪದ್ಮನಾಭ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ನೇಮಕ
    ಇತ್ತೀಚಿನ ಸುದ್ದಿ

    ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಶಿವಕುಮಾರ್ ಮತ್ತು ನಗರ ಠಾಣೆಗೆ ಅನಂತ ಪದ್ಮನಾಭ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ನೇಮಕ

    September 17, 2023
    Share

    ಬಂಟ್ವಾಳ:  ರಾಜಕೀಯ ಜಿದ್ದಾಜಿದ್ದಿ ಮತ್ತು ಕೋಮು ಸೂಕ್ಮ್ಮಾ ಪ್ರದೇಶವಾದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಶಿವಕುಮಾರ್ ಮತ್ತು ನಗರ ಠಾಣೆಗೆ ಅನಂತ ಪದ್ಮನಾಭ  ಅವರನ್ನು ಪೋಲೀಸ್ ಇನ್ಸ್ ಪೆಕ್ಟರ್ ಆಗಿ ನೇಮಕಗೊಳಿಸಿ ಸರಕಾರ ಆದೇಶ ಮಾಡಿದೆ.

    ಬೆಳ್ತಂಗಡಿ ವೃತ್ತ ನಿರೀಕ್ಷಕರಾಗಿದ್ದ ಇವರನ್ನು ಹಲವು ತಿಂಗಳಿನಿಂದ ಖಾಲಿಯಾಗಿದ್ದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಪೋಲಿಸ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯಕ್ಕೆ ಹಾಜರಾಗಲು ಸೂಚನೆ ನೀಡಿದೆ.

    ರಫ್ ಎಂಡ್ ಟಫ್ ಅಧಿಕಾರಿಯಾಗಿದ್ದ ಟಿ.ಡಿ.ನಾಗರಾಜ್ ಅವರ ಅವರನ್ನು ಕಾರ್ಕಳಕ್ಕೆ ವರ್ಗಾವಣೆಗೊಂಡ ಬಳಿಕ ಗ್ರಾಮಾಂತರ ಪೋಲೀಸ್ ಠಾಣೆಗೆ ಇನ್ಸ್ ಪೆಕ್ಟರ್ ಇಲ್ಲದೆ ಖಾಲಿಯಾಗಿತ್ತು.

    ಇವರ ಜೊತೆಗೆ ಬಂಟ್ವಾಳ ನಗರ ಪೋಲೀಸ್ ಠಾಣೆ ಯ ಪೋಲಿಸ್ ಇನ್ಸ್ ಪೆಕ್ಟರ್ ಆಗಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಆಗಿದ್ದ ಆನಂತಪದ್ಮನಾಭ ಅವರಿಗೆ ಅದೇಶ ನೀಡಿದೆ. ಇವರು ಈ ಹಿಂದೆ ಕದ್ರಿ ಪೋಲಿಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿಯೂ ಕರ್ತವ್ಯ ನಿರ್ವಹಿಸಿದ ಅನುಭವಿಯಾಗಿದ್ದಾರೆ.

    ಇದೀಗ ವಿವೇಕಾನಂದ ಅವರು ವರ್ಗಾವಣೆ ಆದ ಬಳಿಕ ಖಾಲಿಯಾಗಿದ್ದ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಕರ್ತವ್ಯಕ್ಕೆ ಹಾಜರಾಗಲು ಸೂಚನೆ ನೀಡಲಾಗಿದೆ.

    ರಾಜಕೀಯವಾಗಿ ಅತ್ಯಂತ ಪ್ರಬಲ ಕ್ಷೇತ್ರ ಮತ್ತು ಅತ್ಯಂತ ಸೂಕ್ಷ್ಮ ಪ್ರದೇಶ ವಾದ ಬಂಟ್ವಾಳದ ಎರಡು ಪೋಲೀಸ್ ಠಾಣೆಗಳಿಗೆ ಕರ್ತವ್ಯ ಕ್ಕೆ ಹಾಜರಾಗಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿತ್ತು

    Post Views: 201

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.