Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಎದೆಗೆ ಗುಂಡು ಹೊಡೆದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

     ಎದೆಗೆ ಗುಂಡು ಹೊಡೆದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ..!

    January 4, 2024
    Share

    ಎದೆಗೆ ಗುಂಡು ಹೊಡೆದುಕೊಂಡು ವಿದ್ಯಾರ್ಥೀಯೊಬ್ಬ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಾವನ್ನಪ್ಪಿರುವ ವಿದ್ಯಾರ್ಥಿಯನ್ನು ವಿಷು ಉತ್ತಪ್ಪ (19) ಎಂದು ಗುರುತಿಸಲಾಗಿದೆ. ಕೊಡಗು ಮೂಲದ ಮೃತ ವಿಷು ಉತ್ತಪ್ಪ (19) ನ ತಂದೆ ತಮ್ಮಯ್ಯ ರೇಷನ್ ತರಲು ಹೋದಾಗ ಪುತ್ರ ವಿಷು ಉತ್ತಪ್ಪ ಮನೆಯಲ್ಲಿದ್ದ ಗನ್ ತೆಗೆದುಕೊಂಡು ಎದೆಗೆ ಶೂಟ್ ಮಾಡಿಕೊಂಡು ತಂದೆಗೆ ಕರೆ ಮಾಡಿ ಇನ್ಮುಂದೆ ತಪ್ಪು ಮಾಡುವುದಿಲ್ಲ ಅಂತ ಹೇಳಿದ್ದಾನೆ ಎನ್ನಲಾಗಿದೆ.

    ಈ ನಡುವೆ ಕೂಡಲೇ ಮನೆಗೆ ಬಂದ ತಮ್ಮಯ್ಯ ಮಗನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗಮಧ್ಯವೇ ವಿಷು ಉತ್ತಪ್ಪ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಈ ನಡುವೆ ಘಟನೆ ಸಂಬಂಧ ಮಾಧನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಇನ್ನೂ ಘಟನೆಗೆ ಕಾರಣ ವಿಷು ಉತ್ತಪ್ಪ ಸರಿಯಾಗಿ ಓದುತಿಲ್ಲ ಎನ್ನಲಾಗಿದ್ದು, ಇದಕ್ಕೆ ಸಂಬಂಧಪಟ್ಟಂತೆ ವಿಷು ಉತ್ತಪ್ಪ ಮತ್ತು ಆತನ ತಂದೆ ತಮ್ಮಯ್ಯ ನಡುವೆ ಆಗ್ಗಾಗ್ಗೆ ಗಲಾಟೆ ನಡೆಯುತಿತ್ತು ಎನ್ನಲಾಗಿದೆ. ಆದರೆ ಎಲ್ಲವೂ ತನಿಖೆ ಬಳಿಕವೇ ಎಲ್ಲವೂ ಹೊರ ಬರಲಿದೆ.

    Post Views: 230

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.