Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಂಗಡಿಯ ಶಟರ್ ಮುರಿದು ಕಳ್ಳತನ- ನಾಲ್ವರ ಬಂಧನ
    ಇತ್ತೀಚಿನ ಸುದ್ದಿ

    ಅಂಗಡಿಯ ಶಟರ್ ಮುರಿದು ಕಳ್ಳತನ- ನಾಲ್ವರ ಬಂಧನ

    July 19, 2025
    Share

    ಕುಂದಾಪುರ : ಇಲ್ಲಿನ ಸಂತೆ ಮಾರುಕಟ್ಟೆ ಬಳಿ ಜುಲೈ 14ರ ಮಧ್ಯರಾತ್ರಿ 2.30ರ ಸುಮಾರಿಗೆ ಅಂಗಡಿಯ ಶಟರ್ ಮುರಿದು, 95 ಸಾವಿರ ರೂ. ಮೌಲ್ಯದ ತಾಮ್ರದ ವಯರ್, ಹಿತ್ತಾಳೆಯ ವಸ್ತುಗಳನ್ನು ಕಳ್ಳತನ ಮಾಡಿದ್ದ ನಾಲ್ವರನ್ನು ಉಡುಪಿಯ ಸಂತೆಕಟ್ಟೆಯಲ್ಲಿ ಕುಂದಾಪುರ ಪೊಲೀಸರು ಜುಲೈ 18ರಂದು ಬಂಧಿಸಿದ್ದಾರೆ.

    ಮಂಗಳೂರಿನ ಸರ್ಫರಾಜ್ (33), ಜಾಕೀರ್ (36), ಮೊಹಮ್ಮದ್ ಅಲ್ಫಾಜ್ (26) ಹಾಗೂ ಮಂಜನಾಡಿಯ ಮೊಹಮ್ಮದ್ ರಿಯಾಜ್ (44) ಬಂಧಿತ ಆರೋಪಿಗಳು.

    ಆರೋಪಿಗಳಿಂದ 50 ಕೆಜಿ ತೂಕದ ತಾಮ್ರದ ಸರಿಗೆ, 34 ಕೆಜಿ ತೂಕದ ತಾಮ್ರದ ಸರಿಗೆ, 64 ಕೆಜಿ ತೂಕದ ಹಿತ್ತಾಳೆಯ ವಸ್ತು, 20 ಕೆಜಿ ತೂಕದ ಅಲ್ಯೂಮಿನಿಯಂ ವಸ್ತು, ಫ್ರಿಡ್ಜ್ ಕಂಪ್ರಸರ್, 45 ಹಳೆಯ ಮೊಬೈಲ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

    ಈ ಕಾರ್ಯಾಚರಣೆಯಲ್ಲಿ ಕುಂದಾಪುರ ನಗರ ಠಾಣಾ ಎಸ್‌ಐಗಳಾದ ನಂಜಾ ನಾಯ್ಕ, ಪುಷ್ಪಾ, ಸಂಚಾರ ಎಸ್‌ಐ ನೂತನ್, ಸಿಬ್ಬಂದಿಗಳಾದ ಮೋಹನ್, ಸಂತೋಷ್, ಪ್ರಿನ್ಸ್, ನಾಗೇಶ್, ಮಹಾಬಲ, ರೇವತಿ, ಘನಶ್ಯಾಮ್, ಸತೀಶ್ ಭಾಗವಹಿಸಿದ್ದರು.

    Post Views: 139

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.