Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»BIGG NEWS : ಶ್ರದ್ಧಾ ಹತ್ಯೆ ಪ್ರಕರಣ ಬಿಗ್ ಟ್ವಿಸ್ಟ್ ; ಹತ್ಯೆಯಲ್ಲಿ ‘ಅಫ್ತಾಬ್ ಕುಟುಂಬ’ವೂ ಭಾಗಿ?
    Uncategorized

    BIGG NEWS : ಶ್ರದ್ಧಾ ಹತ್ಯೆ ಪ್ರಕರಣ ಬಿಗ್ ಟ್ವಿಸ್ಟ್ ; ಹತ್ಯೆಯಲ್ಲಿ ‘ಅಫ್ತಾಬ್ ಕುಟುಂಬ’ವೂ ಭಾಗಿ?

    November 19, 2022
    Share

    ನವದೆಹಲಿ : ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಮಾಹಿತಿ ಹೊರಬೀಳುತ್ತಿದೆ. ಸಧ್ಯ ಶ್ರದ್ಧಾಳ ತಂದೆ, ಈ ಹತ್ಯೆಯಲ್ಲಿ ಅಫ್ತಾಬ್ ಮಾತ್ರವಲ್ಲ ಆತನ ಕುಟುಂಬದ ಸದಸ್ಯರೂ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.

    ಈ ಬಗ್ಗೆ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಶ್ರದ್ಧಾಳ ತಂದೆ, ‘ತಾನೊಮ್ಮೆ ಮದುವೆಯ ಪ್ರಸ್ತಾಪದೊಂದಿಗೆ ಅಫ್ತಾಬ್ ಮನೆಗೆ ಹೋಗಿದ್ದ. ಆದ್ರೆ, ಅಫ್ತಾಬ್ ಮದುವೆಗೆ ನಿರಾಕರಿಸಿದ್ದ. ಅಷ್ಟೇ ಅಲ್ಲ ಅಫ್ತಾಬ್ ಮನೆಯವರೂ ಈ ಮದುವೆಗೆ ಸಿದ್ಧರಿರಲಿಲ್ಲ. ಶ್ರದ್ಧಾ ಕೊಲೆಯಲ್ಲಿ ಅಫ್ತಾಬ್ ಮತ್ತು ಆತನ ಕುಟುಂಬದವರೂ ಭಾಗಿಯಾಗಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

    ಅಂದ್ಹಾಗೆ, ಶ್ರದ್ಧಾ ಹತ್ಯೆಯ ಸುದ್ದಿಯ ನಂತ್ರ ಅಫ್ತಾಬ್ ಕುಟುಂಬವೂ ಇನ್ನೂ ನಾಪತ್ತೆಯಾಗಿದೆ. ಅವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದು, ಅವರ ವಿರುದ್ಧ ಸಾಕ್ಷ್ಯ ಸಂಗ್ರಹಿಸುವ ಕಾರ್ಯ ಮುಂದುವರಿದಿದೆ.

    Post Views: 252

    Related Posts

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.