Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಎಸ್.ಐ ಐತಪ್ಪ ಕೊಲೆಯತ್ನ ಪ್ರಕರಣ- ಆರೋಪಿ ವಿರುದ್ಧ ರೆಡ್ ಕಾರ್ನರ್ ನೋಟಿಸ್‌
    ಇತ್ತೀಚಿನ ಸುದ್ದಿ

    ಮಂಗಳೂರು: ಎಸ್.ಐ ಐತಪ್ಪ ಕೊಲೆಯತ್ನ ಪ್ರಕರಣ- ಆರೋಪಿ ವಿರುದ್ಧ ರೆಡ್ ಕಾರ್ನರ್ ನೋಟಿಸ್‌

    April 9, 2026
    Share

    ಮಂಗಳೂರು: ಎಸ್.ಐ ಐತಪ್ಪ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಸಮೀ‌ರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್‌ ಜಾರಿಗೊಳಿಸಲಾಗಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್‌ ಆಯುಕ್ತ ಸುಧೀ‌ರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. 

    ಆರೋಪಿ ಸಮೀ‌ರ್ ವಿರುದ್ಧ ಸಾಮೂಹಿಕ ಅತ್ಯಾಚಾರ ಸಹಿತ 14 ಪ್ರಕರಣಗಳು ದಾಖಲಾಗಿವೆ.

    ಈತನ ಸುಳಿವು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಕಮಿಷನ‌ರ್ ಮನವಿ ಮಾಡಿದ್ದಾರೆ. ಈ ಹಿಂದೆ ಆರೋಪಿ ಸಫ್ಘಾನ್ ಎಂಬಾತನ ಮೇಲೂ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಿ ಕಾನೂನು ಕ್ರಮ ಜರುಗಿಸಲಾಗಿತ್ತು ಎಂದು ಅಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. 

    Post Views: 138

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.