Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು
    ಇತ್ತೀಚಿನ ಸುದ್ದಿ

    ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

    March 1, 2026
    Share

    ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಉಡುಪಿಯಲ್ಲಿ ರವಿವಾರ ಬೆಳಗ್ಗೆ ಹಮ್ಮಿಕೊಳ್ಳಲಾದ ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ಕುಂದಾಪುರ ಗ್ರಾಮಾಂತರ ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ.

    ನಮ್ಮ ಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ ಫಿಟ್ನೆಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿಗಾಗಿ 5 ಕಿ.ಮೀ ಮ್ಯಾರಥಾನ್ ಓಟವನ್ನು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಎಸ್ಐ ನಾಸೀರ್ ಹುಸೇನ್ ಸೇರಿದಂತೆ ನೂರಾರು ಪೊಲೀಸರು ಪಾಲ್ಗೊಂಡಿದ್ದರು.

    ಮ್ಯಾರಥಾನ್ ಓಡುತ್ತಿದ್ದ ನಾಸೀರ್ ಹುಸೇನ್ ಒಮ್ಮೆಲೆ ಕುಸಿದು ಬಿದ್ದು ತೀವ್ರವಾಗಿ ಅಸ್ವಸ್ಥ ಗೊಂಡರೆನ್ನಲಾಗಿದೆ. ಕೂಡಲೇ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತ ಪಟ್ಟಿರದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ

    Post Views: 50

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.