Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ವಕೀಲ ಕುಲದೀಪ್ ಶೆಟ್ಟಿ ಮೇಲೆ ಹಲ್ಲೆ ಆರೋಪ-ಎಸ್ ಐ ಸುತೇಶ್ ಅಮಾನತು
    ಇತ್ತೀಚಿನ ಸುದ್ದಿ

    ಬಂಟ್ವಾಳ: ವಕೀಲ ಕುಲದೀಪ್ ಶೆಟ್ಟಿ ಮೇಲೆ ಹಲ್ಲೆ ಆರೋಪ-ಎಸ್ ಐ ಸುತೇಶ್ ಅಮಾನತು

    December 12, 2022
    Share

    ಬಂಟ್ವಾಳ: ನ್ಯಾಯವಾದಿ ಮೇಲೆ ದೌರ್ಜನ್ಯ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಎಸ್ ಐ ಸುತೇಶ್ ಅಮಾನತುಗೊಂಡಿದ್ದಾರೆ.

    ನ್ಯಾಯವಾದಿ ಕುಲದೀಪ್ ಶೆಟ್ಟಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಎಸ್ ಐ ಸುತೇಶ್ ಅವರನ್ನು ಅಮಾನತು ಮಾಡಿ ಪಶ್ಚಿಮ ವಲಯದ ಡಿಐಜಿ ಡಾ. ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
    ಜಾಗದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಕುಲದೀಪ್ ಶೆಟ್ಟಿ ಅವರ ಮನೆಗೆ ನುಗ್ಗಿದ ಪೂಂಜಾಲಕಟ್ಟೆ ಪೊಲೀಸರು ಅವರ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ಅಲ್ಲದೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ವಕೀಲರು ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಿದ್ದರು.ಹಲ್ಲೆ ನಡೆಸಿದ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಎಸ್ ಐ ಸುತೇಶ್ ಅವರನ್ನು ದ.ಕ. ಜಿಲ್ಲಾ ಎಸ್ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ಆದರೆ, ಕಠಿಣ ಕ್ರಮಕ್ಕೆ ಆಗ್ರಹಿಸಿ ವಕೀಲರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದರು. ಇದೀಗ ಪಶ್ಚಿಮ ವಲಯ ಡಿಐಜಿ ಡಾ. ಚಂದ್ರಗುಪ್ತ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

    Post Views: 170

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.