Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪ್ರಮಾಣವಚನ
    ಇತ್ತೀಚಿನ ಸುದ್ದಿ

    ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪ್ರಮಾಣವಚನ

    May 20, 2023
    Share

    ಬೆಂಗಳೂರು: ಇಂದು ಕರ್ನಾಟಕದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ.

    ಇಂದು ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಬೋಧಿಸಿದ್ದಾರೆ.

    ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದು, ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ದೇಶದ ಹಲವು ರಾಜ್ಯಗಳು ಮುಖ್ಯಮಂತ್ರಿಗಳು, ಹಲವು ಗಣ್ಯರು ಭಾಗಿಯಾಗಿದ್ದಾರೆ.

    ಕರ್ನಾಟಕದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದು, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ 8 ನೂತನ ಸಚಿವರು ಸಹ ಇಂದು ಪ್ರಮಾಣವಚನ ಸ್ವೀಕರಿಸಿದ್ದರೆ.

    ಕರ್ನಾಟಕದ ಉಪಮುಖ್ಯ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಅವರು ಇಂದು ಪ್ರಮಾಣ ವಚನ ಸ್ವೀಕರ ಮಾಡಿದರು. ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿಯನ್ನು ಭೋದಿಸಿದರು. ಇದೇ ವೇಳೆ ಡಿಕೆ ಶಿವಕುಮಾರ್‌ ಅವರು ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.

    ನೂತನ ಸಚಿವರ ಪಟ್ಟಿ ಇಲ್ಲಿದೆ

    ಡಾ.ಜಿ.ಪರಮೇಶ್ವರ್
    ಕೆ.ಹೆಚ್. ಮುನಿಯಪ್ಪ
    ಕೆ.ಜೆ. ಜಾರ್ಜ್
    ಎಂ.ಬಿ.ಪಾಟೀಲ್
    ಸತೀಶ್ ಜಾರಕಿಹೊಳಿ
    ಪ್ರಿಯಾಂಕ್ ಖರ್ಗೆ
    ರಾಮಲಿಂಗ ರೆಡ್ಡಿ
    ಜಮೀರ್ ಅಹ್ಮದ್ ಖಾನ್

    Post Views: 180

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.