Facebook Twitter Instagram
    Monday, September 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಕಚೇರಿಗೆ ಮುತ್ತಿಗೆ – ಸಜೀಪಮುನ್ನೂರು ಗ್ರಾ.ಪಂ. ಸದಸ್ಯರ ವಿರುದ್ದ ದೂರು
    ಇತ್ತೀಚಿನ ಸುದ್ದಿ

    ಬಂಟ್ವಾಳ: ಕಚೇರಿಗೆ ಮುತ್ತಿಗೆ – ಸಜೀಪಮುನ್ನೂರು ಗ್ರಾ.ಪಂ. ಸದಸ್ಯರ ವಿರುದ್ದ ದೂರು

    October 31, 2023
    Share

    ಬಂಟ್ವಾಳ: ಗ್ರಾಮ ಪಂಚಾಯತ್ ಗೆ ಯಾವುದೇ ಮಾಹಿತಿ ನೀಡದೆ ಗ್ರಾಮಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿದ್ದಲ್ಲದೆ,ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕಾಗಿ ಎಂಟು ಮಂದಿ ಗ್ರಾಮಪಂಚಾಯತ್ ಸದಸ್ಯರ ಮೇಲೆ ಕಾನೂನು ಕ್ರಮಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊರ್ವರು ದೂರು ನೀಡಿದ ಘಟನೆ ಸಜೀಪ ಮುನ್ನೂರು ಎಂಬಲ್ಲಿ ನಡೆದಿದೆ.

    ಸಜೀಪಮುನ್ನೂರು ಗ್ರಾ.ಪಂ.ನ ಪಿಡಿಒ ಲಕ್ಷ್ಮಣ್ ಎಂಬವರು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಇಲ್ಲಿನ ಎಸ್.ಡಿ.ಪಿ.ಈ ಐ.ಬೆಂಬಲಿತ ಎಂಟು ಮಂದಿ ಸದಸ್ಯರುಗಳು ಗ್ರಾಮಪಂಚಾಯತ್ ಗೆ ಯಾವುದೇ ಮುನ್ನೆಚ್ಚರಿಕೆ ನೀಡದೆ ಮುತ್ತಿಗೆ ಹಾಕಿದ್ದರು. ಅಲ್ಲದೆ ಪಂಚಾಯತ್ ಸಿಬ್ಬಂದಿಗಳಾದ ಮೀನಾಕ್ಷಿ, ಮಹಮ್ಮದ್ ಹಾರಿಶ್,ನಳಿನಿ,ಸುಮನಾ ರವರನ್ನು ಕಚೇರಿಯೊಳಗೆ ಹೋಗದಂತೆ ತಡೆ ಹಿಡಿದು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು.
    ಜೊತೆಗೆ ಕಚೇರಿಯ ಬೀಗದ ಕೀಯನ್ನು ಬಲವಂತವಾಗಿ ಕಸಿದುಕೊಂಡಿರುವುದಾಗಿಯೂ ದೂರಿನಲ್ಲಿ ತಿಳಿಸಿದ್ದಾರೆ.ಗ್ರಾಮ ಪಂಚಾಯತ್ ಸದಸ್ಯರಾದ ಅಬುಬಕ್ಕರ್ ಸಿದ್ದೀಕ್, ಜಮಾಲುದ್ದೀನ್, ಫಾತಿಮಾ ಸೌನ್,ಪೌಝಿಯಾ,ಸಬೀನಾ, ರಜಿಯಾ, ಸಾಜಿದ್, ವಹಿದಾಬಾನು ಎಂಬವರು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ಎಲ್ಲರ ಮೇಲೆ ಕಾನೂನು ಕ್ರಮಕೈಗೊಳ್ಳುವಂತೆ ಪಿಡಿಒ ಲಕ್ಷ್ಮಣ್ ಅವರು ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

    Post Views: 236

    Related Posts

    ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ

    September 14, 2026

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ

    September 14, 2026

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.