Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಗಳ ಎದುರೇ ಪತ್ನಿಯನ್ನು ಕೊಚ್ಚಿ ಕೊಂದ ಪಾಪಿ ಪತಿ
    ಇತ್ತೀಚಿನ ಸುದ್ದಿ

    ಮಗಳ ಎದುರೇ ಪತ್ನಿಯನ್ನು ಕೊಚ್ಚಿ ಕೊಂದ ಪಾಪಿ ಪತಿ

    January 25, 2023
    Share

    ಮಂಡ್ಯ : ಮಂಡ್ಯದಲ್ಲಿ ಘೋರ ಘಟನೆ ನಡೆದಿದ್ದು, ಪಾಪಿ ಪತಿಯೊಬ್ಬ ಮಗಳ ಎದುರೇ ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ.

    ಅರಳಕುಪ್ಪೆ ಗ್ರಾಮದ ಶೋಭಾ (43) ಕೊಲೆಯಾದ ದುರ್ದೈವಿ. ಮನೋಹರ್ (48) ಪತ್ನಿಯನ್ನೇ ಕೊಂದ ಕಿರಾತಕ ಪತಿ.ಕಂಠಪೂರ್ತಿ ಕುಡಿದು ಪ್ರತಿನಿತ್ಯ ಮನೆಗೆ ಬರುತ್ತಿದ್ದ ಮನೋಹರ್ ಪತ್ನಿ ಜೊತೆ ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದನು.

    ಕುಡಿದ ಮತ್ತಿನಲ್ಲಿ ಪತ್ನಿಗೆ ಮನಬಂದಂತೆ ಬೈದು ಜಗಳ ತಾರಕಕ್ಕೆ ಏರಿದೆ. ಈ ವೇಳೆ ಕುಡಿದ ಅಮಲಿನಲ್ಲಿದ್ದ ಮನೋಹರ್ ಪತ್ನಿ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಮಗಳು ಅನುಷಾ ಸ್ಥಳೀಯರ ಬಳಿ ಸಹಾಯಕ್ಕೆ ಅಂಗಲಾಚಿದರೂ ಯಾರೂ ಕೂಡ ಬರಲಿಲ್ಲ ಎನ್ನಲಾಗಿದೆ.

    ನಂತರ ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 202

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.