Facebook Twitter Instagram
    Sunday, September 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮತ್ತೊಂದು ಒಂಟಿ ಮಹಿಳೆ ಕೊಲೆ : 3 ದಿನದ ಬಳಿಕ ಶವ ಪತ್ತೆ
    ಇತ್ತೀಚಿನ ಸುದ್ದಿ

    ಮತ್ತೊಂದು ಒಂಟಿ ಮಹಿಳೆ ಕೊಲೆ : 3 ದಿನದ ಬಳಿಕ ಶವ ಪತ್ತೆ

    April 10, 2023
    Share

    ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಒಂಟಿ ಮಹಿಳೆಯ ಕೊಲೆ ನಡೆದಿರುವ ಘಟನೆ ನಡೆದಿದ್ದು,3 ದಿನಗಳ ಹಿಂದೆ ದುಷ್ಕರ್ಮಿಗಳು ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಬೆಂಗಳೂರಿನ ಕೆ.ಆರ್.ಪುರಂನ ಟಿಸಿ ಪಾಳ್ಯದಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಬಳ್ಳಾರಿ ಮೂಲದ ಅಂಬಿಕಾ (40) ಕೊಲೆಯಾಗಿರುವ ಮಹಿಳೆ.

    ಕೂಲಿ ಕೆಲಸ ಮಾಡಿಕೊಂಡು ಒಂಟಿಯಾಗಿದ್ದ ನೆಲೆಸಿದ್ದ ಅಂಬಿಕಾ ಶವ ಮೂರು ದಿನಗಳ ಬಳಿಕ ಪತ್ತೆಯಾಗಿದೆ.

    ಅಂಬಿಕಾ ದೇಹದ ಮೇಲೆ ಗಾಯಾದ ಗುರುತುಗಳು ಪತ್ತೆಯಾಗಿದ್ದು, ಕೆಲ ತಿಂಗಳ ಹಿಂದೆ ಅಂಬಿ ಪತಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 254

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.