Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಬಸ್- ಕಾರು ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು..!
    ಇತ್ತೀಚಿನ ಸುದ್ದಿ

     ಬಸ್- ಕಾರು ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು..!

    December 8, 2023
    Share

    ಶಿರಸಿ: ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟು, ಇನ್ನೋರ್ವ ತೀವ್ರ ಗಾಯಗೊಂಡ ಘಟನೆ
    ತಾಲೂಕಿನ ಬಂಡಲ್ ಸಮೀಪದ ಪೆಟ್ರೋಲ್ ಬಂಕ್ ಎದುರು ನಡೆದಿದೆ.

    ಮೃತಪಟ್ಟವರು ತಮಿಳುನಾಡು ಮೂಲದವರು ಎನ್ನಲಾಗಿದ್ದು, ಬಸ್ ಹುಬ್ಬಳ್ಳಿಯಿಂದ ಭಟ್ಕಳಕ್ಕೆ ಚಲಿಸುತ್ತಿತ್ತು.

    ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಕೂಡ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಹೆಚಚಿನ ಮಾಹಿತಿ ಲಭಿಸಬೇಕಿದೆ.

    Post Views: 242

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.