ಶಿರಸಿ: ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟು, ಇನ್ನೋರ್ವ ತೀವ್ರ ಗಾಯಗೊಂಡ ಘಟನೆ
ತಾಲೂಕಿನ ಬಂಡಲ್ ಸಮೀಪದ ಪೆಟ್ರೋಲ್ ಬಂಕ್ ಎದುರು ನಡೆದಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಮೃತಪಟ್ಟವರು ತಮಿಳುನಾಡು ಮೂಲದವರು ಎನ್ನಲಾಗಿದ್ದು, ಬಸ್ ಹುಬ್ಬಳ್ಳಿಯಿಂದ ಭಟ್ಕಳಕ್ಕೆ ಚಲಿಸುತ್ತಿತ್ತು.
ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಕೂಡ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಹೆಚಚಿನ ಮಾಹಿತಿ ಲಭಿಸಬೇಕಿದೆ.