Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್ ಟೋಲ್ ಗೇಟ್ ತೆರವಿಗೆ ಅ.28 ರಿಂದ ಅನಿರ್ದಿಷ್ಟವಾಧಿ ಅಹೋರಾತ್ರಿ ಧರಣಿಗೆ ನಿರ್ಧಾರ
    ಇತ್ತೀಚಿನ ಸುದ್ದಿ

    ಸುರತ್ಕಲ್ ಟೋಲ್ ಗೇಟ್ ತೆರವಿಗೆ ಅ.28 ರಿಂದ ಅನಿರ್ದಿಷ್ಟವಾಧಿ ಅಹೋರಾತ್ರಿ ಧರಣಿಗೆ ನಿರ್ಧಾರ

    October 20, 2022
    Share

    ಮಂಗಳೂರು: ನಗರದ ಎನ್ಐಟಿಕೆ ಬಳಿಯಿರುವ ಸುರತ್ಕಲ್ ಟೋಲ್ ಗೇಟ್ ತೆರವಿಗೆ ಅ.18 ರಂದು ಮುತ್ತಿಗೆ ಹಾಕಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಅ.28 ರಿಂದ ಅಹೋರಾತ್ರಿ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದೆ.

    ಸುರತ್ಕಲ್ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟವನ್ನು ಟೋಲ್ ಸಂಗ್ರಹ ಸ್ಥಗಿತಗೊಳ್ಳುವವರೆಗೂ ರಾಜಿಯಿಲ್ಲದೆ ಮುಂದುವರಿಸಲಾಗುತ್ತದೆ. ಅವಿಭಜಿತ ದ.ಕ. ಜಿಲ್ಲೆಯ ಜನತೆ ಟೋಲ್ ಗೇಟ್ ಮುತ್ತಿಗೆ ಹೋರಾಟದಲ್ಲಿ ಭಾಗವಹಿಸಿ ಒಕ್ಕೊರಲಿನಿಂದ ಆಗ್ರಹಿಸಿದರೂ ಬಿಜೆಪಿ ಸರಕಾರ ಟೋಲ್ ಸಂಗ್ರಹ ಸ್ಥಗಿತಗೊಳಿಸದೆ ಭಂಡತನ ಪ್ರದರ್ಶಿಸಿದೆ. ಪೊಲೀಸ್ ಬಲ ಪ್ರಯೋಗಿಸಿ ಪ್ರತಿಭಟನಾಕಾರರನ್ನು ಚದುರಿಸಿ, ಮುಖಂಡರನ್ನು ವಶಕ್ಕೆ ತೆಗೆದುಕೊಂಡಿದೆ. ಇದು ಬಿಜೆಪಿ ಸರಕಾರ, ಸಂಸದ, ಶಾಸಕರುಗಳ ಜನವಿರೋಧಿತನವನ್ನು ಎತ್ತಿತೋರಿಸಿದೆ ಎಂದು ಸಮಿತಿ ಆರೋಪಿಸಿದೆ.

    ಟೋಲ್ ಗೇಟ್ ಮುತ್ತಿಗೆ ಪ್ರತಿಭಟನೆಗೆ ವ್ಯಾಪಕ ಜನಬೆಂಬಲದಿಂದ ಕಂಗೆಟ್ಟ ಹೆದ್ದಾರಿ ಪ್ರಾಧಿಕಾರ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರು ಟೋಲ್ ಗೇಟ್ ಮುಚ್ಚಲು 15, 20 ದಿನಗಳ ಕಾಲಾವಕಾಶವನ್ನು ಕೋರಿದ್ದರು. ಆದರೆ ಟೋಲ್ ತೆರವಿಗೆ ಸಂಬಂಧಿಸಿ ಭರವಸೆಗಳನ್ನು ನೀಡಿ ಅದನ್ನು ಈಡೇರಿಸದೆ ಇರುವುದರಿಂದ ಜನತೆ ಇವರ ಮಾತಿನ ಮೇಲಿನ ನಂಬಿಕೆ ಕಳೆದುಕೊಂಡಿದ್ದಾರೆ. ಈಗಲೂ ಇವರ ಭರವಸೆಗಳನ್ನು ನಂಬಿ ಹೋರಾಟ ಸ್ಥಗಿತಗೊಳಿಸಿದರೆ ಸುರತ್ಕಲ್ ಟೋಲ್ ಸುಲಿಗೆ ಶಾಶ್ವತಗೊಳ್ಳಲಿದೆ‌.‌ ಆದ್ದರಿಂದ ಹೋರಾಟ ಸಮಿತಿ ಟೋಲ್ ಗೇಟ್ ಮುಂಭಾಗ ಅನಿರ್ಧಿಷ್ಟಾವಧಿ ಧರಣಿ ನಡೆಸಲು ನಿರ್ಧರಿಸಿದೆ.

    Post Views: 185

    Related Posts

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.