Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ ಪ್ರಕರಣ: ಎಸ್‌ಐಟಿ ವರದಿ ಆದೇಶ ಡಿ.29ಕ್ಕೆ ಮುಂದೂಡಿಕೆ
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಪ್ರಕರಣ: ಎಸ್‌ಐಟಿ ವರದಿ ಆದೇಶ ಡಿ.29ಕ್ಕೆ ಮುಂದೂಡಿಕೆ

    December 27, 2025
    Share

    ಧರ್ಮಸ್ಥಳದಲ್ಲಿ ತಲೆಬುರುಡೆ ಪ್ರಕರಣಕ್ಕೆ ಸಂಬOಧಿಸಿ ಮುಂದಿನ ಕ್ರಮಕ್ಕಾಗಿ ಎಸ್‌ಐಟಿಯು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ವರದಿ ಮೇಲಿನ ವಿಚಾರಣೆ ಪೂರ್ಣಗೊಂಡಿದ್ದು, ಡಿ. 26ಕ್ಕೆ ಕಾಯ್ದಿರಿಸಿದ್ದ ಆದೇಶದ ದಿನವನ್ನು ಡಿ. 29ಕ್ಕೆ ನ್ಯಾಯಾಲಯ ಮುಂದೂಡಿದೆ. 

    ಬೆಳ್ತಂಗಡಿ ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆನ.20ರಂದು ‘ಸುಳ್ಳು ಸಾಕ್ಷಿ’ ವರದಿಯನ್ನು ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಠಲ್ ಗೌಡ, ಸುಜಾತಾ ಭಟ್ ವಿರುದ್ಧ ವರದಿ ಸಲ್ಲಿಸಿದ್ದರು. ಇನ್ನು, ಬುರುಡೆ ಷಡ್ಯಂತ್ರ ಪ್ರಕರಣದ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಶುಕ್ರವಾರ ಹಾಜರಾಗಿದ್ದಾನೆ. 

    ಚಿನ್ನಯ್ಯ ಜೈಲಿನಿಂದ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಡಿ.26 ರಂದು 12 ಗಂಟೆಗೆ ನ್ಯಾಯಾಲಯಕ್ಕೆ ಹಾಜರಾಗಿ ಎಸ್‌ಐಟಿ ಕಚೇರಿಗೆ ಸಹಿ ಹಾಕಿ ತೆರಳಿದ್ದಾನೆ.  ಪ್ರಕರಣಕ್ಕೆ ಸಂಬOಧಿಸಿ ಎಸ್‌ಐಟಿ ವಶಪಡಿಸಿಕೊಂಡಿರುವ ತಮ್ಮ ಮೊಬೈಲ್ ಫೋನ್‌ಗಳನ್ನು ಬಿಟ್ಟುಕೊಡಲು ಸೂಚಿಸಬೇಕು ಎಂದು ಉಜಿರೆಯ ಗಣೇಶ್ ಶೆಟ್ಟಿ ಮತ್ತು ಸೌಜನ್ಯಾ ಪರ ಹೋರಾಟಗಾರ ಗಿರೀಶ್ ಮಟ್ಟೆಣ್ಣನವರ ಬೆಳ್ತಂಗಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು ಈ ಕುರಿತ ವಿಚಾರಣೆಯನ್ನು ಡಿ.29ಕ್ಕೆ ಮುಂದೂಡಲಾಗಿದೆ.

    ಎಸ್‌ಐಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯ ಪ್ರತಿ ಸೌಜನ್ಯಾ ಪರ ಹೋರಾಟಗಾರ ಜಯಂತ್ ಟಿ. ಕೈ ಸೇರಿದೆ. ಎಸ್‌ಐಟಿ 3,923 ಪುಟಗಳ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು ಅದರಲ್ಲಿ 1,100 ಪುಟಗಳ ಪ್ರತಿಯನ್ನು ನ್ಯಾಯಾಲಯವು ಜಯಂತ್‌ರಿಗೆ ನೀಡಿರುವುದಾಗಿ ತಿಳಿದುಬಂದಿದೆ. 

    Post Views: 204

    Related Posts

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.