Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»SIT ತಂಡ ಧರ್ಮಸ್ಥಳಕ್ಕೆ ಆಗಮನ: ಇಂದಿನಿಂದ ತನಿಖೆ ಆರಂಭ
    ಇತ್ತೀಚಿನ ಸುದ್ದಿ

    SIT ತಂಡ ಧರ್ಮಸ್ಥಳಕ್ಕೆ ಆಗಮನ: ಇಂದಿನಿಂದ ತನಿಖೆ ಆರಂಭ

    July 26, 2025
    Share

    ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಿಕ ವ್ಯಕ್ತಿ ಕೊಟ್ಟ ದೂರಿನ ತನಿಖೆಯನ್ನು ಎಸ್ಐಟಿ (SIT) ಇಂದಿನಿಂದ ನಡೆಸಲಿದೆ.

    ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣದ ತನಿಖೆಗೆ ಇಂದು ಎಸ್ಐಟಿ ಅಧಿಕಾರಿಗಳ ತಂಡ ಧರ್ಮಸ್ಥಳಕ್ಕೆ ತೆರಳಿದ್ದು, ಇಂದಿನಿಂದ ತನಿಖೆ ನಡೆಸಲಿದೆ.

    ಎಸ್ಐಟಿ ಮುಖ್ಯಸ್ಥ ಡಿಜಿಪಿ ಪ್ರಣವ್ ಮೊಹಾಂತಿ ನೇತೃತ್ವದ ಅಧಿಕಾರಿಗಳ ತಂಡವು ಬೆಳ್ತಂಗಡಿಯಲ್ಲಿ ಕಚೇರಿ ತೆರೆಯಲಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಬಳಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಕ್ವಾಟ್ರಸ್ನಲ್ಲಿ ಎಸ್ಐಟಿ ಕಚೇರಿ ಆರಂಭಿಸಲಿದೆ ಎನ್ನಲಾಗಿದೆ.

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಪತ್ರದಲ್ಲಿ ಪ್ರಸ್ತಾಪಿಸಿರುವ ಅಂಶಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆ, ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ 211(ಎ), ಬಿ.ಎನ್.ಎಸ್. ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ರಾಜ್ಯ ಸರ್ಕಾರ ಎಸ್ಐಟಿ ರಚಿಸಿ ಆದೇಶಿಸಿದೆ.

    Post Views: 205

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.