Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಲ್ಲಡ್ಕ: ಕಾರಿನಲ್ಲಿ ಕುಳಿತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
    ಇತ್ತೀಚಿನ ಸುದ್ದಿ

    ಕಲ್ಲಡ್ಕ: ಕಾರಿನಲ್ಲಿ ಕುಳಿತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

    March 13, 2023
    Share

    ಕಲ್ಲಡ್ಕ; ಕಾರಿನೊಳಗೆ ಯುವಕನೋರ್ವ ಕುಳಿತ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಗೋಳ್ತಮಜಲು ಗ್ರಾಮದ ನಿವಾಸಿ ಜಗದೀಶ್ ಮೃತಪಟ್ಟ ಯುವಕ.

    ಜಗದೀಶ್ ನಿನ್ನೆ ಬೆಳಿಗ್ಗೆ ತರವಾಡು ಮನೆಗೆ ಮಕ್ಕಳ ಜೊತೆ ದೈವದ ಕಾರ್ಯಕ್ಕೆ ಹೋಗಿದ್ದರು.ವಾಪಾಸು ಮನೆಗೆ ಬರುವ ವೇಳೆ ಕಲ್ಲಡ್ಕ ಬಳಿ 2 ಗಂಟೆ ಸುಮಾರಿಗೆ ಕಾರು ಚಲಾಯಿಸಲು ಕಷ್ಟವಾಗುತ್ತಿದೆ ಎಂದು ಬಾವನಲ್ಲಿ ಹೇಳಿದ್ದು ನಾನು ಮತ್ತೆ ಮನೆಗೆ ಬರುತ್ತೇನೆ ನೀವು ‌‌ಮಕ್ಕಳ ಜೊತೆ ಮನೆಗೆ ಹೋಗಿ ಎಂದು ‌ಕಳುಹಿಸಿ ಕಾರಿನ ಸೀಟಿನಲ್ಲಿಯೇ ಮಲಗಿದ್ದರು.

    ಆದರೆ ರಾತ್ರಿ ‌7 ಗಂಟೆಯಾದರೂ ಈತ ಮನೆಗೆ ಬಾರದ ಹಿನ್ನೆಲೆಯಲ್ಲಿ ಮತ್ತೆ ಬಂದು ನೋಡಿದಾಗ ಕಾರಿನ ಸೀಟಿನಲ್ಲಿ ಜಗದೀಶ್ ಕುಳಿತು ಮಲಗಿದ ಸ್ಥಿತಿಯಲ್ಲಿರುವುದು ಹೊರಗಿನಿಂದ ಕಂಡುಬಂದಿದೆ.ಕಾರಿನ ಡೋರ್ ತೆಗೆದು ನೋಡಿದಾಗ ಜಗದೀಶ್ ಮೃತಪಟ್ಟಿರುವುದು ಕಂಡು ಬಂದಿದೆ.

    ಜಗದೀಶ್ ಹೃದಯಾಘಾತ ಸಂಭವಿಸಿದೆಯಾ? ಅಥವಾ ಗಾಳಿ ಸಮಸ್ಯೆ ಉಂಟಾಗಿದೆಯಾ? ಎಂದು ಸಾವಿಗೆ ಕಾರಣ ತನಿಖೆಯಿಂದ ತಿಳಿದು ಬರಬೇಕಿದೆ.

    Post Views: 196

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.