Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಕೆಎಸ್ಆರ್ ಟಿಸಿ ಬಸ್ ನಲ್ಲಿ ಕುಳಿತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ..! ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಪುತ್ತೂರು: ಕೆಎಸ್ಆರ್ ಟಿಸಿ ಬಸ್ ನಲ್ಲಿ ಕುಳಿತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ..! ಆರೋಪಿ ಅರೆಸ್ಟ್

    October 29, 2023
    Share

    ಪುತ್ತೂರು: ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ನಲ್ಲಿ ಕುಳಿತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆರೋಪಿಯನ್ನು ಪೊಕ್ಸೊ ಪ್ರಕರಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

    ಬಂಧಿತ ಆರೋಪಿಯನ್ನು ಮಂಗಳೂರಿನ ಉದಯ(40) ಎಂದು ಗುರುತಿಸಲಾಗಿದೆ. ಆರೋಪಿ ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿಬಸ್‌ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಕಿರುಕುಳ ನೀಡಿದ ವಿಚಾರವನ್ನು ಆಕೆ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ತಿಳಿಸಿದ್ದು, ಪ್ರಯಾಣಿಕರು ಆತನನ್ನು ಇಳಿಯಲು ಬಿಡದೆ ತಡೆದಿದ್ದರು. ಬಳಿಕ ಬಸ್‌ ಅನ್ನು ಪೊಲೀಸ್ ಠಾಣೆಯ ಬಳಿಗೆ ಬಂದು ನಿಲ್ಲಿಸಲಾಯಿತು. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡರು ಎಂದು ಮೂಲಗಳು ತಿಳಿಸಿವೆ. ಘಟನೆಯ ಸುದ್ದಿ ಹರಡುತ್ತಿದ್ದಂತೆ ಕೆಲವು ಯುವಕರು ಮಹಿಳಾ ಪೊಲೀಸ್ ಠಾಣೆಯ ಮುಂದೆ ಜಯಾಯಿಸಿ, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

    Post Views: 185

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.