Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಯುವಕನೋರ್ವನ ಕೊಲೆಯತ್ನ, ಸ್ಥಿತಿ ಚಿಂತಾಜನಕ
    ಇತ್ತೀಚಿನ ಸುದ್ದಿ

    ಮಂಗಳೂರು: ಯುವಕನೋರ್ವನ ಕೊಲೆಯತ್ನ, ಸ್ಥಿತಿ ಚಿಂತಾಜನಕ

    August 20, 2022
    Share

    ಮಂಗಳೂರು: ಗಾಂಜಾ ಗ್ಯಾಂಗ್ ವೊಂದು ಯುವಕನನ್ನು ಮಾರಕಾಸ್ತ್ರದಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ವಲಚ್ವಿಲ್ ಬಳಿ ನಡೆದಿದೆ.

    ನಿನ್ನೆ ರಾತ್ರಿ ಅಂಗಡಿಗೆ ಸಾಮಾನು ತರಲು ತೆರಳಿದ್ದ ಮಿಫ್ತಾಹ್ ಎಂಬ ಬಾಲಕನ ಮೇಲೆ ಹಲ್ಲೆಗೆ ಗಾಂಜಾ‌ ಗ್ಯಾಂಗ್ ಮುಂದಾಗಿದ್ದು ಇದನ್ನು ತಡೆಯಲು ಯತ್ನಿಸಿದ ಆತನ‌ ಮಾವ ಆಸೀಫ್ ಮೇಲೆ ಗಂಭೀರ ಹಲ್ಲೆ ನಡೆಸಿರುವ ಬಗ್ಗೆ ಮಾಹಿತಿ‌ ಲಭ್ಯವಾಗಿದೆ. ಘಟನಯಲ್ಲಿ ಅಸೀಫ್ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ‌.ಈ ಕುರಿತು ಕಂಕನಾಡಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.ಮನ್ಸೂರ್ ಮತ್ತು ಆಶಿಕ್ ಎಂಬವರು ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ.

    Post Views: 236

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.