Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಟೆರೇಸಿನಲ್ಲಿ ಮಲಗಿದ್ದ ಮುಖ್ಯ ಶಿಕ್ಷಕ ಕೆಳಕ್ಕೆ ಬಿದ್ದು ಸಾವು
    ಇತ್ತೀಚಿನ ಸುದ್ದಿ

    ಕಾರ್ಕಳ: ಟೆರೇಸಿನಲ್ಲಿ ಮಲಗಿದ್ದ ಮುಖ್ಯ ಶಿಕ್ಷಕ ಕೆಳಕ್ಕೆ ಬಿದ್ದು ಸಾವು

    May 3, 2024
    Share

    ಅಜೆಕಾರು: ಸೆಖೆಯ ಹಿನ್ನೆಲೆಯಲ್ಲಿ ಮನೆಯ ಟೆರೇಸಿನಲ್ಲಿ ಮಲಗಿದ್ದ ಎಣ್ಣೆಹೊಳೆ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ. ಅಜೆಕಾರು ಬೊಂಡುಕುಮೇರಿ ಆಶ್ರಯ ನಗರ ನಿವಾಸಿ ಸುಂದರ್‌ ನಾಯ್ಕ (55) ಮೃತ ಶಿಕ್ಷಕ. ಅವರು ರಾತ್ರಿ ಸುಮಾರು 10.30ರ ವೇಳೆಗೆ ಟೆರೇಸಿನಲ್ಲಿ ಮಲಗಿದ್ದರು.

    ಬೆಳಗ್ಗೆ 6.30ರ ವೇಳೆಗೆ ಮನೆಯವರು ನೋಡುವಾಗ ಕೆಳಗೆ ಬಿದ್ದು ಮೃತಪಟ್ಟಿರುವುದು ಗಮನಕ್ಕೆ ಬಂದಿದೆ. ಗಾಢ ನಿದ್ರೆಯಲ್ಲಿ ಆಯ ತಪ್ಪಿ ಕೆಳಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಮೃತರು ಪತ್ನಿ, ಪುತ್ರಿಯರನ್ನು ಅಗಲಿದ್ದಾರೆ.

    Post Views: 229

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.