Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಮಹಿಳೆ ಮೃತ್ಯು
    ಇತ್ತೀಚಿನ ಸುದ್ದಿ

    ಕಾರ್ಕಳ: ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಮಹಿಳೆ ಮೃತ್ಯು

    October 1, 2022
    Share

    ಕಾರ್ಕಳ: ಕಾರ್ಕಳ ತಾಲೂಕಿನ ಸೂಡ ಗ್ರಾಮದ ಗಾಣದಬೆಟ್ಟು ಎಂಬಲ್ಲಿ ಮಹಿಳೆಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡದ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.ಸೂಡ ಗ್ರಾಮದ ಗಾಣದಬೆಟ್ಟು ನಿವಾಸಿ ಸುಗುಣ (58 ವರ್ಷ) ಮೃತಪಟ್ಟ ದುರ್ದೈವಿ.

    ಕೃಷಿ ಕೆಲಸ ಮಾಡಿಕೊಂಡಿದ್ದ ಸುಗುಣ ಅವರು ನಿನ್ನೆ ಮನೆಯ ಪಕ್ಕದ ಸುನಿಲ್ ಎಂಬವರ ಭತ್ತದ ಗದ್ದೆಯಲ್ಲಿ ಬತ್ತದ ಕಳೆ ತೆಗೆಯುವ ಕೆಲಸಕ್ಕೆ ಹೋಗಿದ್ದರು.

    ಮಧ್ಯಾಹ್ನ ಊಟಕ್ಕೆಂದು ಮನೆಗೆ ವಾಪಸ್ ಬರುತ್ತಿದ್ದ ವೇಳೆ ಮನೆಯ ಪಕ್ಕದಲ್ಲಿರುವ ನೀರು ತುಂಬಿದ್ದ ಕೃಷಿ ಹೊಂಡದಲ್ಲಿ ಕೈಕಾಲು ತೊಳೆಯಲೆಂದು ಹೋಗಿದ್ದ ಅವರು ಕೈಕಾಲು ತೊಳೆಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಹೊಂಡದ ನೀರಿಗೆ ಬಿದ್ದು ಮೇಲೆ ಬರಲಾಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 186

    Related Posts

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026

    ಚಪ್ಪರದಡಿ ನಡೆಯುತ್ತಿದ್ದ ಜೂಜಾಟಕ್ಕೆ ಪೊಲೀಸರ ಮುತ್ತಿಗೆ; ಕಿಂಗ್‌ಪಿನ್‌ಗಳಿಗಾಗಿ ಹುಡುಕಾಟ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.