Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸ್ಮಾರ್ಟ್‌ಸಿಟಿ ಕಾಮಗಾರಿ ಅವ್ಯವಸ್ಥೆ: ರಸ್ತೆ ಪಕ್ಕದ ಗುಂಡಿಗೆ ಬಿದ್ದ ಮಹಿಳೆ
    ಇತ್ತೀಚಿನ ಸುದ್ದಿ

    ಮಂಗಳೂರು: ಸ್ಮಾರ್ಟ್‌ಸಿಟಿ ಕಾಮಗಾರಿ ಅವ್ಯವಸ್ಥೆ: ರಸ್ತೆ ಪಕ್ಕದ ಗುಂಡಿಗೆ ಬಿದ್ದ ಮಹಿಳೆ

    December 20, 2022
    Share

    ಮಂಗಳೂರು : ಸ್ಮಾರ್ಟ್‌ ಸಿಟಿಯ ರಸ್ತೆ ಕಾಮಗಾರಿಯ ರಸ್ತೆ ಬದಿಯಲ್ಲಿ ಅಗೆದಿಟ್ಟ ಗುಂಡಿಗೆ ಮಹಿಳೆಯೊಬ್ಬರು ಬಿದ್ದು, ಗಂಭೀರ ಗಾಯಗೊಂಡ ಘಟನೆ ಮಂಗಳೂರಿನ ಜ್ಯೋತಿ ವೃತ್ತದ ಸೋಜಾ ಆರ್ಕೇಡ್‌ ಬಳಿ ನಡೆದಿದೆ

    ಜ್ಯೋತಿ ಕೆಎಂಪಿ ಆಸ್ಪತ್ರೆ ಕಡೆಯಿಂದ ಮಿಲಾಗ್ರಿಸ್‌ ಕಡೆಗೆ ನಡೆದು ಹೋಗುತ್ತಿದ್ದ ಸುಮಾರು 55 ವರ್ಷದ ಮಹಿಳೆಯೊಬ್ಬರು ರಸ್ತೆ ಬದಿಯಲ್ಲಿ ಅಗೆದಿಟ್ಟ ಗುಂಡಿಗೆ ಬಿದ್ದಿದ್ದಾರೆ ಸುಮಾರು ಏಳು ಅಡಿ ಆಳದ ಗುಂಡಿಗೆ ಬಿದ್ದ ಮಹಿಳೆಯನ್ನು ಬಳಿಕ ಸ್ಥಳೀಯರು ಕಷ್ಟಪಟ್ಟು ಹೊರಗೆ ತೆಗೆದಿದ್ದಾರೆ.

    ಕೇಬಲ್‌ ಕಾಮಗಾರಿ ನೆಪದಲ್ಲಿ ಸೋಜಾ ಆರ್ಕೇಡ್‌ ಎದುರಲ್ಲಿ ಒಂದು ತಿಂಗಳಿನಿಂದ ರಸ್ತೆ ಬದಿ ಗುಂಡಿ ತೆಗೆಯಲಾಗಿದೆ, ಅದನ್ನು ಮುಚ್ಚದೇ ಹಾಗೇ ಬಿಡಲಾಗಿದ್ದು, ಪಾದಚಾರಿಗಳು ನಡೆದು ಹೋಗುವುದಕ್ಕೆ ಕಷ್ಟ ಪಡುತ್ತಿದ್ದಾಳೆ, ಮಹಿಳೆ ಕವುಚಿಕೊಂಡು ಬಿದ್ದಿದ್ದು,ತಲೆಯ ಭಾಗದ ಗುಂಡಿಯ ಒಳಗೆ ಬಿದ್ದಿತ್ತು. ಬೆನ್ನು ಮತ್ತು ಕುತ್ತಿಗೆಯ ಭಾಗಕ್ಕೆ ಗಾಯಗೊಂಡಿದ್ದು, ಜೊತೆಗಿದ್ದು ಗಂಡ ಬಳಿಕ ಅವರನ್ನು ಎತ್ತಿಕೊಂಡು ಹೋಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

    Post Views: 172

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.